Red Alert; ಇಂದು(ಜು.15) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ, ಪಿಯು ಕಾಲೇಜುಗಳಿಗೆ ರಜೆ
Team Udayavani, Jul 15, 2024, 7:29 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (ಪಿಯುಸಿ ವರೆಗೆ) ಜು.15 ರಂದು (ಸೋಮವಾರ) ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದ್ದು, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿಲ್ಲ.
ಜಿಲ್ಲಾದ್ಯಂತ 24*7 ತುರ್ತು ಸೇವೆಗೆ 1077, 0824 2442590 ಟೋಲ್ ಫ್ರೀ ಸಂಖ್ಯೆ ಯನ್ನು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.