![Yogi (2)](https://www.udayavani.com/wp-content/uploads/2025/02/Yogi-2-1-415x296.jpg)
![Yogi (2)](https://www.udayavani.com/wp-content/uploads/2025/02/Yogi-2-1-415x296.jpg)
Team Udayavani, Aug 6, 2019, 12:49 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮುಂದಿನ ಎರಡು ದಿನ ಕೂಡಾ ಮಳೆಯಾಗುವ ಸಂಭವವಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಆ. 7 ಹಾಗೂ ಆ.8 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಬಗ್ಗೆ ಪ್ರಕಟನೆ ಹೊರಡಿಸಿದ್ದಾರೆ.
ರಜೆ ಘೋಷಣೆ ಇಲ್ಲ: ಈಗ ರೆಡ್ ಅಲರ್ಟ್ ಮಾತ್ರ ಘೋಷಣೆ ಮಾಡಲಾಗಿದ್ದು, ರಜೆ ಘೋಷಿಸಿಲ್ಲ. ಆದರೆ, ಇಂದು ಸಂಜೆಯ ವೇಳೆಗೆ ಹವಾಮಾನ ವರದಿ ಪಡೆದು ಶಾಲೆಯ ರಜೆಯ ಕುರಿತಂತೆ ನಿರ್ಧಾರ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ
Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ
Sandalwood: ಮಾ.28ಕ್ಕೆ ಮನದ ಕಡಲು ತೆರೆಗೆ
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ
You seem to have an Ad Blocker on.
To continue reading, please turn it off or whitelist Udayavani.