ಅಪಾಯಕಾರಿ ತಿರುವಿಗೆ ಮುಕ್ತಿ
Team Udayavani, Jun 7, 2018, 1:08 PM IST
ಸವಣೂರು : ಪುತ್ತೂರು- ದರ್ಬೆ-ಕಾಣಿಯೂರು ಮುಖ್ಯ ರಸ್ತೆಯಲ್ಲಿ ಕುದ್ಮಾರು ಗ್ರಾಮದ ಚಾಪಲ್ಲ ಎಂಬಲ್ಲಿ ಅಪಾಯಕಾರಿ ತಿರುವಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಲೋಕೋಪಯೋಗಿ ಇಲಾಖೆಯಿಂದ ಲೋಹದ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಇಲ್ಲಿನ ತಿರುವು ಬಳಿಯಲ್ಲೇ ಹೊಳೆಯಿದ್ದು, ಈ ಪ್ರದೇಶದಲ್ಲಿ ಆತಂಕ ದಿಂದಲೇ ಪ್ರಯಾಣಿಸುವ ಪರಿಸ್ಥಿತಿ ಇತ್ತು. ಆದರೆ, ಇಲ್ಲಿನ ಅಪಾಯವನ್ನು ನಿವಾ ರಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಇತ್ತೀಚೆಗೆ ಇಲ್ಲಿ ಆಟೋ ಒಂದು ಪಲ್ಟಿಯಾಗಿ ಹೊಳೆಗೆ ಬಿದ್ದ ಘಟ ನೆಯೂ ನಡೆದಿತ್ತು. ಈ ಅಪಾಯಕಾರಿ ತಿರುವಿಗೆ ಲೋಕೋಪಯೋಗಿ ಇಲಾ ಖೆಯ ಮೂಲಕ ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ಲೋಹದ ತಡೆ ಗೋಡೆ ಹಾಗೂ ರಸ್ತೆ ಕುಸಿತದ ಭೀತಿ ಇರುವ ಸ್ಥಳದಲ್ಲಿ ಕಾಂಕ್ರಿಟ್ ತಡೆಗೋಡೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ.ವಾಹನ ಚಾಲಕರ, ಸಾರ್ವಜನಿಕರ ಬೇಡಿಕೆಗೆ ಲೋಕೋಪಯೋಗಿ ಇಲಾಖೆ ಕೊನೆಗೂ ಮನ್ನಣೆ ನೀಡಿದೆ ಎಂದು ರಿಕ್ಷಾ ಚಾಲಕ ಪ್ರಶಾಂತ್ ಎನ್. ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.