‘ಧರ್ಮ ಇರುವುದು ಸಂಘರ್ಷಕ್ಕಲ್ಲ’

Team Udayavani, Jan 27, 2018, 12:13 PM IST

27-Jan-10.jpg

ಬೆಳ್ತಂಗಡಿ: ಧರ್ಮ ಇರುವುದು ಆಚರಣೆಗೆ, ಅನುಕೂಲಕ್ಕೆ. ಆದರೆ ಅದು ಸಂಘರ್ಷಕ್ಕೆ ಎಡೆ ಮಾಡಿಕೊಡಬಾರದು. ನಮ್ಮ ಸಂವಿಧಾನವೂ ಅದನ್ನೇ ಬೋಧಿಸುತ್ತದೆ ಎಂದು ತಹಶೀಲ್ದಾರ್‌ ಸಣ್ಣರಂಗಯ್ಯ ಹೇಳಿದರು. ಅವರು ಶುಕ್ರವಾರ ಇಲ್ಲಿನ ಮಿನಿ ವಿಧಾನಸೌಧ ಆವರಣದಲ್ಲಿ ತಾ| ಮಟ್ಟದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣಗೈದು ಮಾತನಾಡಿದರು. 

ಪ್ರಧಾನ ಭಾಷಣ ಮಾಡಿದ ನ್ಯಾಯವಾದಿ ಶ್ರೀಕೃಷ್ಣ ಶೆಣೈ, ರಾಷ್ಟ್ರೀಯ ಹಬ್ಬ ಎಂದರೆ ದೇಶದ ಬಗ್ಗೆ ಚಿಂತನೆ ಮಾಡುವ ದಿನ. ಎಲ್ಲ ದೇಶಗಳ ಸಂವಿಧಾನದ ಉತ್ತಮ ಅಂಶಗಳನ್ನು ಎರವಲು ಪಡೆದು ರಚಿಸಲ್ಪಟ್ಟ ಸಂವಿಧಾನ ನಮಗೆ ಪವಿತ್ರ ಗ್ರಂಥ. ನಮ್ಮ ಹಕ್ಕುಗಳನ್ನು ತಿಳಿದು ಇತರರ ಹಕ್ಕುಗಳನ್ನು ಗೌರವಿಸುವುದು, ರಕ್ಷಿಸುವುದೂ ನಮ್ಮ ಜವಾಬ್ದಾರಿ. ನಾವು ಸಂವಿಧಾನದಿಂದ ಅನುಶಾಸಿತರಾಗಬೇಕು. ಕಾನೂನು ಪಾಲಿಸುವ ನಾಗರಿಕರಾದಾಗ ಸಂವಿಧಾನದ ಉದ್ದೇಶ ಸಾಫಲ್ಯವಾಗುತ್ತದೆ. ಹಕ್ಕಿಗಿಂತ ಹೆಚ್ಚು ಕರ್ತವ್ಯದ ಕುರಿತು ಮಾತನಾಡಿದಾಗ ದೇಶ ಬಲಿಷ್ಠವಾಗುತ್ತದೆ ಎಂದರು. ನಗರ ಪಂ. ಅಧ್ಯಕ್ಷ ಮುಗುಳಿ ನಾರಾಯಣ ರಾವ್‌ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಸ್ಥಾಯೀ ಸಮಿತಿ ಅಧ್ಯಕ್ಷ ಸುಧೀರ್‌ ಆರ್‌. ಸುವರ್ಣ, ಸದಸ್ಯರಾದ ಸುಶೀಲಾ, ಜಯಶೀಲಾ, ಸರ್ಕಲ್‌ ಇನ್ಸ್‌ಪೆಕ್ಟರ್‌ ನಾಗೇಶ್‌ ಕದ್ರಿ, ಎಪಿಎಂಸಿ ಅಧ್ಯಕ್ಷ ಸತೀಶ್‌ ಕೆ. ಕಾಶಿಪಟ್ನ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಶಿವಪ್ರಸಾದ ಅಜಿಲ, ಶಿಕ್ಷಣಾಧಿಕಾರಿ ಗುರುಪ್ರಸಾದ್‌, ಅಕ್ಷರ ದಾಸೋಹ ಇಲಾಖೆ ಸಹಾಯಕ ನಿರ್ದೇಶಕ ಕೆ.ಜಿ. ಲಕ್ಷ್ಮಣ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಯಶೋಧರ ಸುವರ್ಣ, ಪಶುವೈದ್ಯ ಇಲಾಖೆ ಸಹಾಯಕ ನಿರ್ದೇಶಕ ಡಾ| ರತ್ನಾಕರ ಮಲ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತಿಲಕ್‌ಪ್ರಸಾದ್‌ ಜಿ., ಮಾಜಿ ಸೈನಿಕ ಎಂ.ಆರ್‌. ಜೈನ್‌, ಗೃಹರಕ್ಷಕದಳ ಕಮಾಂಡೆಂಟ್‌ ಜಯಾನಂದ್‌ ಲಾೖಲ, ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಶಿವಶಂಕರ್‌ ಉಪಸ್ಥಿತರಿದ್ದರು. ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಬಸವರಾಜ್‌ ಅಯ್ಯಣ್ಣನವರ್‌ ಸ್ವಾಗತಿಸಿ, ಕಂದಾಯ ಇಲಾಖೆ ಪ್ರಥಮ ದರ್ಜೆ ಗುಮಾಸ್ತ ಶಂಕರ್‌, ನಿವೃತ್ತ ಶಿಕ್ಷಕ ಗಂಗಾಧರ್‌ ಕಾರ್ಯಕ್ರಮ ನಿರ್ವಹಿಸಿದರು.

ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಪರಧರ್ಮ ಸಹಿಷ್ಣುತೆಯೇ ವಿನಾ ಪರಧರ್ಮ ನಿಂದನೆಯಲ್ಲ. ಸಂವಿಧಾನ ನೀಡಿದ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಬೇಕು.
ಸಣ್ಣರಂಗಯ್ಯ
  ತಹಶೀಲ್ದಾರ್ 

ಟಾಪ್ ನ್ಯೂಸ್

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.