ನಿರುಪಯುಕ್ತ ಪೈಪ್ ತೆಗೆಯಿರಿ: ಶಾಸಕ ಕಾಮತ್
Team Udayavani, May 30, 2019, 6:00 AM IST
ಮಹಾನಗರ: ಉರ್ವದಲ್ಲಿರುವ ಹೊಗೆಬೈಲ್ ಸಮೀಪದ ದೈವಜ್ಞ ಕಲ್ಯಾಣ ಮಂಟಪದ ಬಳಿ ಚರಂಡಿಯಲ್ಲಿರುವ ನಿರುಪಯುಕ್ತ ಪೈಪ್ ತೆಗೆಯಬೇಕು ಎನ್ನುವ ಆ ಪರಿಸರದ ಜನರ ಬೇಡಿಕೆಯನ್ನು ಪಾಲಿಕೆ ಅಧಿಕಾರಿಗಳು ತತ್ಕ್ಷಣ ಈಡೇರಿಸಬೇಕು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.
ಅವರ ಹೊಗೆಬೈಲ್ ಪರಿಸರಕ್ಕೆ ಭೇಟಿ ಕೊಟ್ಟು ಜನರ ಬೇಡಿಕೆಗಳನ್ನು ಆಲಿಸಿ ಪಾಲಿಕೆ ಎಂಜಿನಿಯರ್ನವರೊಂದಿಗೆ ಮಾತನಾಡಿದರು. ರಾಜಕಾಲುವೆಯಲ್ಲಿ ನಿರುಪಯುಕ್ತ ಪೈಪ್ ಇರುವುದರಿಂದ ಒಳಚರಂಡಿ ಬ್ಲಾಕ್ ಆಗುತ್ತಿದೆ. ಅದನ್ನು ತೆಗೆಯಲು ಪಾಲಿಕೆ ಒಪ್ಪಿದರೂ ಅಧಿಕಾರಿಗಳು ಹಿಂಜರಿಯುವುದು ಸರಿಯಲ್ಲ ಎಂದು ಹೇಳಿದರು. ಸ್ಥಳೀಯ ಬಿಜೆಪಿ ಪ್ರಮುಖರಾದ ಕಿಶೋರ್, ಗಣೇಶ್, ಸ್ಥಳೀಯರು ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.