ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ; ಹೆಗ್ಗಡೆಯವರಿಂದ ಕೇಂದ್ರ ಸಚಿವರಿಗೆ ಪತ್ರ
ಅನುದಾನ ಬಿಡುಗಡೆಗೆ ನಿತಿನ್ ಗಡ್ಕರಿ ಭರವಸೆ
Team Udayavani, Dec 8, 2022, 6:05 PM IST
ಬೆಳ್ತಂಗಡಿ: ಮಂಗಳೂರು- ಶಿರಾಡಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತೀರಾ ಹದಗೆಟ್ಟಿದ್ದು, ತಕ್ಷಣ ದುರಸ್ತಿಗೊಳಿಸಲು ಅನುದಾನ ನೀಡುವಂತೆ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿದ್ದು, ಸದ್ಯ ಮಳೆ ನಿಂತಿದ್ದು ರಸ್ತೆ ದುರಸ್ತಿಗೆ ಸಕಾಲವಾಗಿದೆ ಎಂದು ತಿಳಿಸಿದ್ದರು.
ಹೆಗ್ಗಡೆಯವರ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಈ ಬಗ್ಗೆ ಪರಿಶೀಲಸಿ, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಪತ್ರ ಮೂಲಕ ಭರವಸೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.