ಟಿಪ್ಪು ಜಯಂತಿ ಆಚರಣೆ ರದ್ದುಪಡಿಸಲು ಡಿಸಿಗೆ ಮನವಿ
Team Udayavani, Oct 25, 2017, 11:25 AM IST
ಸ್ಟೇಟ್‌ಬ್ಯಾಂಕ್: ಮುಂದಿನ ತಿಂಗಳು ನಡೆಯುವ ಟಿಪ್ಪು ಜಯಂತಿಯನ್ನು ತತ್‌ಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
ಟಿಪ್ಪು ಜಯಂತಿ ಆಚರಿಸುತ್ತಿರುವ ರಾಜ್ಯ ಸರಕಾರದ ಕ್ರಮ ಸರಿಯಲ್ಲ. ಆಚರಣೆಯನ್ನು ರದ್ದುಪಡಿಸದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಯಿತು.
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರೀಶ್ ಪೂಂಜ, ಹರೀಶ್ ಮೂಡುಶೆಡ್ಡೆ, ದಯಾನಂದ ಕೊಣಾಜೆ, ಸುದರ್ಶನ್ ಪೂಜಾರಿ, ಮಹೇಶ್, ಸಂದೀಪ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.