ಮನೆ ನಿವೇಶನ ಮಂಜೂರು ಮಾಡಲು ಡಿಸಿಗೆ ಮನವಿ
Team Udayavani, Jun 2, 2019, 12:07 PM IST
ಮಹಾನಗರ: ನಗರದ ಬೋಳೂರು ಪರಪು ಎಂಬಲ್ಲಿ ಸರಕಾರಿ ಜಾಗದಲ್ಲಿ 20 ವರ್ಷಗಳಿಂದ ಗುಡಿಸಲು ಕಟ್ಟಿ ವಾಸವಾಗಿರುವ ಪರಿಶಿಷ್ಟ ಜಾತಿಯ ರವೀಂದ್ರ ಅವರಿಗೆ ಮನೆ ನಿವೇಶನ ಮಂಜೂರು ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪನಿವರ್ತನವಾದ)ಯ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ರವೀಂದ್ರ ಅವರು ವಾಸವಾಗಿರುವ ಜಾಗವು ಬಂದರು ಇಲಾಖೆಗೆ ಸೇರಿದ್ದು, ಇಲಾಖೆಯು ಮನೆ ಕಟ್ಟಿಸಲು ಪರ ವಾನಿಗೆ ನೀಡುವಲ್ಲಿ ಸತಾಯಿಸುತ್ತಿದೆ. ಹಾಗಾಗಿ ಪಾಲಿಕೆಯಿಂದ ಮನೆ ನಂಬ್ರ ನೀಡಲಾಗುತ್ತಿಲ್ಲ.
ಇದರಿಂದ ಈ ಕುಟುಂಬ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಕೂಲಿ ಮಾಡಿ ಜೀವನ ಸಾಗಿಸುವ ಕುಟುಂಬ ಸಂಕಷ್ಟದಲ್ಲಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಸುಧಾಕರ ಬಿ.ಎಸ್. ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.