ಸಂಶೋಧನೆಗೆ ಆದ್ಯತೆ ಇಂದಿನ ತುರ್ತು ಅಗತ್ಯ: ಪ್ರೊ| ಸಚ್ಚಿದಾನಂದ

Team Udayavani, Feb 24, 2019, 1:00 AM IST

samshodane.jpg

ಉಳ್ಳಾಲ: ಗ್ರಂಥಾಲಯ ಜಗತ್ತಿನಲ್ಲಿ ಅಪೂರ್ವ ಬದಲಾವಣೆ ಗಳಾಗುತ್ತಿದ್ದು, ಮೊಬೈಲ್‌ ಆ್ಯಪ್‌ಗ್ಳ
ಬಳಕೆಯಿಂದಲೂ ಜ್ಞಾನ ವೃದ್ಧಿ ಸಾಧ್ಯವಾಗಿದೆ. ಮೆಡಿಕಲ್‌ ಹಾಗೂ ದಂತ ವೈದ್ಯಕೀಯ ಕಾಲೇಜುಗಳಲ್ಲಿ ಗ್ರಂಥಾ
ಲಯಗಳನ್ನು ಸುಸಜ್ಜಿತಗೊಳಿಸುವುದ ರೊಂದಿಗೆ ಸಂಶೋಧನೆಗಳಿಗೂ ಆದ್ಯತೆ ನೀಡಬೇಕು ಎಂದು ಬೆಂಗಳೂರಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ| ಸಚ್ಚಿದಾನಂದ ಅಭಿಪ್ರಾಯಪಟ್ಟರು.

ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯ ಅಸೋಸಿಯೇಶನ್‌ (ಕೆಎಚ್‌ಎಸ್‌ಎಲ್‌ಎ) ಹಾಗೂ ದೇರಳ
ಕಟ್ಟೆಯ ಯೇನಪೊಯ ಪರಿಗಣಿಸ ಲ್ಪಟ್ಟ ವಿ.ವಿ. ಆಶ್ರಯದಲ್ಲಿ ಯೇನಪೊಯ ವಿ.ವಿ. ಒಳಾಂಗಣ ಸಭಾಂ ಗಣದಲ್ಲಿ ನಡೆದ ಆರೋಗ್ಯ ವಿಜ್ಞಾನಗಳ ಗ್ರಂಥಾಲಯ ಅಸೋಸಿಯೇಶನ್‌ನ 11ನೇ ವಾರ್ಷಿಕ ಸಮ್ಮೇಳನ ಕೆಎಚ್‌ಎಸ್‌ಎಲ್‌ಎ – 2019ಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಬೆಂಗಳೂರಿನಲ್ಲಿ ಸೆಂಟರ್‌ ಫಾರ್‌ ಇನ್‌ಫಾರ್ಮೆಟಿಕ್ಸ್‌ ಸ್ಥಾಪನೆಯಾಗಲಿದ್ದು ಅದಕ್ಕೆ ಬೇಕಾದ ತಜ್ಞ ಬರಹಗಾರರ ಹಾಗೂ ಸಂಶೋಧಕರ ಆಯ್ದ ಪುಸ್ತಕಗಳನ್ನು ಸಂಗ್ರಹಿಸುವ ಕೆಲಸ ಆರಂಭವಾಗಿದೆ ಎಂದರು. ನಿಮ್ಹಾನ್ಸ್‌ನ
ಗ್ರಂಥಾಲಯ ಮತ್ತು ಮಾಹಿತಿ ವಿಭಾಗದ ನಿವೃತ್ತ ಪ್ರಾಂಶುಪಾಲ ಪ್ರೊ| ಎಚ್‌.ಎಸ್‌. ಸಿದ್ದರಾಮಲ್ಲಯ್ಯ ದಿಕ್ಸೂಚಿ ಭಾಷಣ ಮಾಡಿದರು.

ಯೇನಪೊಯ ವಿಶ್ವವಿದ್ಯಾನಿಲ ಯದ ಕುಲಪತಿ ಡಾ| ಎಂ. ವಿಜಯ ಕುಮಾರ್‌ ಅದ್ಯಕ್ಷತೆ ವಹಿಸಿದ್ದರು. ಸಹ ಕುಲಪತಿ ಪ್ರೊ| ಸಿ.ವಿ. ರಘುವೀರ್‌ ಭಾಗವಹಿಸಿದ್ದರು. ಬೆಂಗಳೂರಿನ ಅಂಬೇಡ್ಕರ್‌ ವೈದ್ಯಕೀಯ ಕಾಲೇಜಿನ
ಮುಖ್ಯ ಗ್ರಂಥಪಾಲಕ ಬಸವಲಿಂಗಪ್ಪ ಎಸ್‌.ಕೆ. ಅವರನ್ನು ಸನ್ಮಾನಿಸಲಾಯಿತು.

ಸಂಯೋಜಕ ಡಾ| ಕೆ.ಎಸ್‌.  ಗಂಗಾಧರ್‌ ಸೋಮಯಾಜಿ ಸ್ವಾಗತಿಸಿದರು. ಅಧ್ಯಕ್ಷ ಡಾ| ಪಿ.ಎಸ್‌.ಮಹೇಶ್‌
ಪ್ರಸ್ತಾವನೆಗೈದರು. ಡಾ| ವೆಂಕಟೇಶ್‌ ವರದಿ ವಾಚಿಸಿದರು. ಡಾ| ರೋಶೆಲ್‌ ಟೆಲ್ಲಿಸ್‌ ಮತ್ತು ಡಾ| ಮಲ್ಲಿಕಾ ಶೆಟ್ಟಿ ನಿರೂಪಿಸಿದರು. ಡಾ| ಮಮತಾ ಪ್ರಮೋದ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.