ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗೆ ಸ್ಪಂದಿಸಿ

Team Udayavani, Aug 6, 2017, 6:00 AM IST

Young-boy-Ashwit.jpg

ಬೆಳ್ತಂಗಡಿ:5 ವರ್ಷದ ಪುಟ್ಟ ಬಾಲಕ ಅಶ್ವಿ‌ತ್‌ ರಕ್ತದ ಕ್ಯಾನ್ಸರ್‌ನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಶಿರ್ತಾಡಿಯ ಬೋರುಗುಡ್ಡೆ ನಿವಾಸಿಗಳಾದ ಮಹಾವೀರ ಮತ್ತು ಜಯಂತಿ ಯಾನೆ ಲಕ್ಷ್ಮತಿ ದಂಪತಿಯ ಏಕೈಕ ಪುತ್ರ ಅಶ್ವಿ‌ತ್‌ ಚಿಕಿತ್ಸೆಗೆ 8 ಲಕ್ಷ ರೂ. ಬೇಕಾಗಬಹುದು ಎಂದು ವೈದ್ಯರು ವರದಿ ನೀಡಿದ್ದಾರೆ. ಈಗಾಗಲೇ ಸಾವಿರಾರು ರೂ. ಖರ್ಚು ಮಾಡಿ ಅಲ್ಪ ಸ್ವಲ್ಪ ಚಿಕಿತ್ಸೆ ಕೊಡಿಸಿರುವ ಈ ದಂಪತಿ ಮುಂದಿನ ಹಾದಿ ಕಾಣದೆ ಕಂಗಾಲಾಗಿದೆ. 

ಮುಂಡಾಜೆ ಗ್ರಾಮದ ಶಾರದಾ ನಗರದಲ್ಲಿ ಹಿಂದೆ ನೆಲೆಸಿದ್ದ ಕುಟುಂಬ ಈಗ ಶಿರ್ತಾಡಿಯಲ್ಲಿದೆ. ಮಗುವಿನ ಚಿಕಿತ್ಸೆಗೆ ದಾನಿಗಳ ನೆರವಿನ ಅಗತ್ಯವಿದೆ. ಸಹಾಯ ಮಾಡ ಬಯಸುವವರು ಖಾತೆ ಸಂಖ್ಯೆ: 520101039282925, ಕಾರ್ಪೊರೇಶನ್‌ ಬ್ಯಾಂಕ್‌ ಶಿರ್ತಾಡಿ, IFSC code CORP 0000231 ಲಕ್ಷ್ಮತಿ ಅವರ ಖಾತೆಗೆ (ಬಾಲಕನ ತಾಯಿ) ದೇಣಿಗೆ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೆ„ಲ್‌: 9008710369, 9008220403 ನಂಬರನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Court-1

Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.