Zameer ಹೇಳಿಕೆಗೆ ಪ್ರತಿಕ್ರಿಯೆ ಸ್ಪೀಕರ್ ಸ್ಥಾನ ಸಂವಿಧಾನಬದ್ಧ ಗೌರವ: ಯು.ಟಿ. ಖಾದರ್
Team Udayavani, Nov 18, 2023, 11:31 PM IST
ಮಂಗಳೂರು: ಸ್ಪೀಕರ್ ಸ್ಥಾನವನ್ನು ಯಾವುದೇ ರಾಜಕೀಯ, ಜಾತಿ-ಧರ್ಮದ ಆಧಾರದಲ್ಲಿ ನೋಡುವಂತಿಲ್ಲ. ಇದು ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧ ಸ್ಥಾನ. ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಮುಸ್ಲಿಂ ಸಮುದಾಯದ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಮಾಡುವ ಮೂಲಕ ಬಿಜೆಪಿಯ ದೊಡ್ಡ ದೊಡ್ಡ ಶಾಸಕರೂ ಅವರಿಗೆ ನಮಸ್ಕರಿಸಿ ನಿಲ್ಲುವಂತೆ ಮಾಡಿದ್ದೇವೆ ಎಂಬ ವಸತಿ ಸಚಿವ ಜಮೀರ್ ಖಾನ್ ಅವರ ಹೇಳಿಕೆ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ಪೀಕರ್ ಸ್ಥಾನದಲ್ಲಿ ಕುಳಿತುಕೊಳ್ಳುವವರು ಆ ಸ್ಥಾನದಗೌರವ ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳ್ಳಿರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ. ಎಲ್ಲರಿಗೂ ಗೌರವ ನೀಡಿ ಸರ್ವರ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.