ಹೆಲ್ಮೆಟ್ ಧರಿಸದೆ ಸವಾರಿ: ಮಹಿಳಾ ಫಾರೆಸ್ಟ್ ಗಾರ್ಡ್‌ಗೆ ದಂಡ
Team Udayavani, Aug 2, 2019, 9:08 AM IST
ಮಂಗಳೂರು: ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಚಲಿಸಿದ ಫಾರೆಸ್ಟ್ ಗಾರ್ಡ್ ಮಹಿಳೆಗೆ ನಗರದ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ.
ಉಪ್ಪಿನಂಗಡಿಯಲ್ಲಿ ಫಾರೆಸ್ಟ್ ಗಾರ್ಡ್ ಆಗಿರುವ ಈ ಮಹಿಳೆ ನಗರದ ಬಲ್ಮಠ ರಸ್ತೆಯಲ್ಲಿ ಹೆಲ್ಮೆಟ್ ಧರಿಸದೆ ಗಂಡನ ಜತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಇದನ್ನು ನೋಡಿದ ಕೆಲವರು ಮೊಬೈಲ್‌ನಲ್ಲಿ ಫೋಟೋ ತೆಗೆದು “ಖಾಕಿ ಸಮವಸ್ತ್ರ ಧರಿಸಿದ ಈ ಮಹಿಳೆ ಹೆಲ್ಮೆಟ್ ಹಾಕದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿ “ಟ್ರಾಫಿಕ್ ನಿಯಮ ಉಲ್ಲಂಘನೆ’ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
ಬಳ್ಳಾರಿ ಮೂಲದವರು: ಮೊಬೈಲ್‌ಗಳಲ್ಲಿ ಫೋಟೋ ಹರಿದಾಡುತ್ತಿದ್ದಂತೆ ನಗರದ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ನಂಬರ್ ಆಧಾರದಲ್ಲಿ ಪತ್ತೆ ಕಾರ್ಯ ನಡೆಸಿದಾಗ ವಾಹನ ಬಳ್ಳಾರಿ ಮೂಲದ್ದೆಂದು ತಿಳಿದು ಬಂದಿದೆ. ಬಳಿಕ ಮಹಿಳೆಯನ್ನು ಠಾಣೆಗೆ ಕರೆಸಿ ದಂಡ ವಿಧಿಸಿ ಕಳುಹಿಸಿ ಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Siddaramaiah: ಕರಾವಳಿಗೆ ಎರಡು ಸರಕಾರಿ ಮೆಡಿಕಲ್ ಕಾಲೇಜು
CM Siddaramaiah: ಜಾತಿಗಣತಿ ವರದಿ ಮುಂದಿನ ಸಂಪುಟ ಸಭೆಯಲ್ಲಿ ಮಂಡನೆ
Mangaluru: ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಳುಗಳಿಗೆ ಕೃಪಾಂಕ ನೀಡಲು ತೀರ್ಮಾನ : ಸಿಎಂ
Fraud: ಆನ್‌ಲೈನ್ ಟ್ರೇಡಿಂಗ್: ಮಹಿಳೆಗೆ 15.27 ಲಕ್ಷ ರೂ. ವಂಚನೆ
Mangaluru: ಆರೋಪಿಗೆ 20 ವರ್ಷ ಕಠಿನ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.