Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Team Udayavani, May 9, 2024, 8:40 PM IST

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

ಮಂಗಳೂರು: ನಗರದ ಸೆಂಟ್ರಲ್‌ ರೈಲು ನಿಲ್ದಾಣದ ಬಳಿ ಬುಧವಾರ ಆಟೋರಿಕ್ಷಾ ಚಾಲಕರು, ರೈಲು ಪ್ರಯಾಣಿಕರು ಮತ್ತು ಇತರ ಕೆಲವು ಮಂದಿಯ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಘಟನೆಯ ವೀಡಿಯೋವನ್ನು ಆಧರಿಸಿ ಸುಮಾರು 7 ಮಂದಿಯ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹಿನ್ನೆಲೆ :

ರೈಲಿನಲ್ಲಿ ಬಂದ ದಂಪತಿಯನ್ನು ಕರೆದುಕೊಂಡು ಹೋಗಲು ದ್ವಿಚಕ್ರ ವಾಹನದಲ್ಲಿ ಇಬ್ಬರು ಬಂದಿದ್ದರು. ಅವರು ವಾಹನವನ್ನು ರೈಲು ನಿಲ್ದಾಣದ ಬಳಿ ಪಾರ್ಕಿಂಗ್‌ ಮಾಡಿದ್ದರು. ಈ ವಿಚಾರವಾಗಿ ಪಾರ್ಕಿಂಗ್‌ ವ್ಯವಸ್ಥೆ ನೋಡಿಕೊಳ್ಳುವವರು ಮತ್ತು ಆಟೋರಿಕ್ಷಾ ಚಾಲಕರು ಆಕ್ಷೇಪ ವ್ಯಕ್ತಪಡಿಸಿ ರೈಲು ಪ್ರಯಾಣಿಕರು ಹಾಗೂ ಇತರ ಇಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು. ಆ ಸಂದರ್ಭದಲ್ಲಿ ವಾಗ್ವಾದ, ತಳ್ಳಾಟ, ಗಲಾಟೆ ನಡೆದಿತ್ತು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಟಾಪ್ ನ್ಯೂಸ್

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.