ಉಕ್ಕಿ ಹರಿಯುತ್ತಿವೆ ನದಿಗಳು

Team Udayavani, Jun 15, 2018, 2:00 AM IST

nethravathi-snanaghatta-600.jpg

ಬೆಳ್ತಂಗಡಿ: ತಾಲೂಕಿನಾದ್ಯಂತ ಬುಧವಾರ ರಾತ್ರಿ, ಗುರುವಾರ ಉತ್ತಮ ಮಳೆ ಸುರಿದಿದ್ದು, ಸೋಮಾವತಿ ನದಿ ಆಪಾಯ ಮಟ್ಟವನ್ನು ಮೀರಿ ಹರಿದಿದೆ. ಲಾೖಲ ಬಳಿ ಕೆಲವು ತೋಟಗಳಿಗೂ ನೀರು ನುಗ್ಗಿದೆ. ಲಾೖಲ ಬಳಿ ಹಾಕಿದ್ದ ಕಿಂಡಿ ಅಣೆಕಟ್ಟಿನ ಮೇಲೆ ನೀರು ಹರಿದಿದ್ದು, ನೀರಿನಲ್ಲಿ ಬಂದ ಮರಗಳು, ಕಸಕಡ್ಡಿಗಳು ಆಣೆಕಟ್ಟಿನ ಮೇಲೆ ಸಿಲುಕಿಕೊಂಡಿವೆ. ನೀರಿನ ಹರಿವು ಹೆಚ್ಚಾಗಿದ್ದು, ಇತ್ತೀಚಿನ ದಿನಗಳಲ್ಲಿಯೇ ಅತೀ ಹೆಚ್ಚಿನ ನೀರಿನ ಹರಿವು ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮಾವತಿಗೆ ಸಂಪರ್ಕಿಸುವ ಇತರ ನದಿಗಳಲ್ಲೂ ಹೆಚ್ಚಿನ ನೀರಿನ ಹರಿವು ಕಂಡುಬಂದಿದೆ.

ಗುರುವಾಯನಕೆರೆ ಭರ್ತಿ
ಗುರುವಾಯನಕೆರೆ ಸಂಪೂರ್ಣ ತುಂಬಿದೆ. ಮುಂದೆ ಜೋರಾಗಿ ಮಳೆ ಬಂದಲ್ಲಿ  ರಸ್ತೆಗೂ ನೀರು ಹರಿಯುವ ಸಾಧ್ಯತೆಯಿದೆ. ಪಕ್ಕದಲ್ಲಿ ಮನೆಗಳಿದ್ದು, ಹಾನಿಯಾಗುವ ಭೀತಿ ಇದೆ. ತಾಲೂಕಿನ ಪ್ರಮುಖ ನದಿಯಾದ ನೇತ್ರಾವತಿಯೂ ಉಕ್ಕಿ ಹರಿಯುತ್ತಿದ್ದು, ಕಾಜೂರು ಕೊಲ್ಲಿ ಬಳಿ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಕೊಲ್ಲಿ – ಕಾಜೂರು ನಡುವೆ ವಾಹನಗಳ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಜನತೆ ಇದರಿಂದ ಸುತ್ತಿ ಬಳಸಿ ಸಾಗುವಂತಾಗಿದೆ. ನಿಡಿಗಲ್‌ ಬಳಿಯೂ ನೇತ್ರಾವದಿ ನದಿ ತುಂಬಿ ಹರಿಯುತ್ತಿದೆ. ಧರ್ಮಸ್ಥಳ ಬಳಿಯೂ ನದಿ ತುಂಬಿ ಹರಿಯುತ್ತಿದ್ದು, ಧರ್ಮಸ್ಥಳ ಬಳಿ ಹಾಕಿರುವ ಅಣೆಕಟ್ಟನ್ನು ಹಾದು ಉಕ್ಕಿ ಮೇಲೆ ಹರಿಯುತ್ತಿದೆ. ಸ್ನಾನ ಘಟ್ಟದ ಬಳಿ ಸಾರ್ವನಿಕರು ದಡದಲ್ಲೇ ಸ್ನಾನ ಮಾಡುವಂತಾಗಿದೆ.

ನಕಲಿ ವೀಡಿಯೋ
ಈ ನಡುವೆ ಚಾರ್ಮಾಡಿ ಘಾಟಿಯ ಅಣ್ಣಪ್ಪ ಬೆಟ್ಟದ ಬಳಿ ಅಪಾಯಕಾರಿ ರೀತಿಯಲ್ಲಿ ನೀರು ಹರಿಯುತ್ತಿದೆ ಎಂಬ ವೀಡಿಯೋ ವೈರಲ್‌ ಆಗಿದೆ. ಆದರೆ ಇದು ಚಾರ್ಮಾಡಿಯದಲ್ಲ, ಬೇರೆ ಜಾಗದ ವೀಡಿಯೋ ಎಂಬ ಸಂಗತಿ ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.