ವಿಟ್ಲ: ಲಾರಿ ಹರಿದು ಪಾದಚಾರಿ ಸಾವು
Team Udayavani, Jun 10, 2022, 2:23 PM IST
ವಿಟ್ಲ: ವಿಟ್ಲ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪ ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಭವಿಸಿದೆ.
ಪೆರುವಾಯಿ ಗ್ರಾಮದ ನಿವಾಸಿ ನಾರಾಯಣ ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.
ಲಾರಿ ಕಲ್ಲಡ್ಕ – ಕಾಂಞಂಗಾಡ್ ರಸ್ತೆಯಲ್ಲಿ ಉಕ್ಕುಡ ಕಡೆಯಿಂದ ವಿಟ್ಲ ಕಡೆ ತೆರಳುತ್ತಿರುವ ವೇಳೆ ಅವಘಡ ಸಂಭವಿಸಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ರಾಜಕಾರಣ ಬೇಸರವಾಗಿದೆ, ಮುಂದೆ ನಿಲ್ಲಬೇಕಾ ಬೇಡವೋ ಎಂಬ ಗೊಂದಲ: ಜಿಟಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.