ನೆಲ್ಯಾಡಿ ಜೀಪು ಕಾರು ಮುಖಾಮುಖಿ 7 ಮಂದಿಗೆ ಗಾಯ ಐವರು ಗಂಭೀರ
Team Udayavani, Aug 6, 2017, 7:06 PM IST
ನೆಲ್ಯಾಡಿ : ಜೀಪು ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಗಾಯಗೊಂಡಿರುವ ಘಟನೆ ನೆಲ್ಯಾಡಿ ಸಮೀಪದ ಆರ್ಲದಲ್ಲಿ ರವಿವಾರ ಸಂಜೆ ಸಂಭವಿಸಿದೆ.
ಘಟನೆಯಲ್ಲಿ 5 ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.