ಹಿಂದೂ ಬಾಂಧವರಿಂದ 1.12 ಲಕ್ಷ ರೂ. ಧನಸಹಾಯ


Team Udayavani, Jan 10, 2018, 3:33 PM IST

10–Jan-18.jpg

ಸುಬ್ರಹ್ಮಣ್ಯ: ಇತ್ತೀಚೆಗೆ ಮಂಗಳೂರಿನ ಕಾಟಿಪಳ್ಳದಲ್ಲಿ ಹತ್ಯೆಗೊಳಗಾದ ದೀಪಕ್‌ ರಾವ್‌ ಅವರ ಕುಟುಂಬದ ನೆರವಿಗೆ ಕುಕ್ಕೆ ಸುಬ್ರಹ್ಮಣ್ಯ ಜಾಗೃತ ಹಿಂದೂ ಸಮಾಜ ಮುಂದಾಗಿದ್ದು ಸಾಂತ್ವನ ನಿಧಿ ಸಂಗ್ರಹಿಸಿದೆ, ಈ ವೇಳೆ ಲಕ್ಷಕ್ಕೂ ಮಿಕ್ಕಿದ
ಧನ ಸಂಗ್ರಹವಾಗಿದೆ.

ಪುತ್ರನನ್ನು ಕಳೆದುಕೊಂಡಿರುವ ತಾಯಿ, ಅಣ್ಣನಿಲ್ಲದ ನೋವಿನಲ್ಲಿರುವ ಮೂಗ ಸಹೋದರನ ನೋವಿಗೆ ಸ್ಥಳೀಯ ಹಿಂದೂ ಬಾಂಧವರು ಸ್ಪಂದಿಸಿ, ಎರಡು ದಿನಗಳ ಕಾಲ ಸಾಂತ್ವನ ನಿಧಿ ಸಂಗ್ರಹ ಅಭಿಯಾನ ನಡೆಸಿದ್ದರು. ಕ್ಷೇತ್ರಕ್ಕೆ ಆಗಮಿಸಿದ ಭಕ್ತರು, ಸ್ಥಳಿಯ ಉದ್ಯಮಿಗಳು, ವರ್ತಕರು, ವ್ಯಾಪಾರಸ್ಥರು, ನಾಗರಿಕರು ಸಾಕಷ್ಟು ನೆರವು ನೀಡಿದ್ದಾರೆ. ವೃದ್ಧೆಯೊಬ್ಬರು ಕಣ್ಣೀರು ಸುರಿಸುತ್ತಲೇ ಧನಸಹಾಯ ನೀಡಿದರೆ, ಅಂಗವಿಕಲ ಭಕ್ತೆಯೊಬ್ಬರು ಕೂಡ ಕಣ್ಣೀರು ಮಿಡಿದರು. ಒಟ್ಟು 1.12 ಲಕ್ಷ ರೂ. ಸಂಗ್ರಹವಾಗಿದೆ.

ಮಂಗಳವಾರ ಸುಬ್ರಹ್ಮಣ್ಯ ಹಿಂದೂ ಸಮಾಜ ಬಾಂಧವರು ದೀಪಕ್‌ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ರಾಜೇಶ್‌ ಎನ್‌.ಎಸ್‌. ಮಾತನಾಡಿ, ದೀಪಕ್‌ ಅವರನ್ನು ತಂದುಕೊಡಲು ಯಾರಿಂದಲೂ ಸಾಧ್ಯವಿಲ್ಲ. ಮಗನ ಸಾವನ್ನು ಸಹಿಸುವ ಶಕ್ತಿಯನ್ನು ದೇವರು ತಾಯಿ ಹಾಗೂ ಕುಟುಂಬಕ್ಕೆ ನೀಡುವಂತೆ ಕುಕ್ಕೆ ಸುಬ್ರಹ್ಮಣ್ಯ ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದೇವೆ ಎಂದರಲ್ಲದೆ, ಎಲ್ಲ ದಾನಿಗಳ ಸಹಕಾರದಿಂದ ಸಂಗ್ರಹಿಸಿದ ನಿಧಿಯನ್ನು ದೀಪಕ್‌ ತಾಯಿಗೆ ಹಸ್ತಾಂತರಿಸಿದರು.

ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್‌ ಪೂಂಜಾ, ಯುವಮೋರ್ಚಾ ಮಂಗಳೂರು ಉತ್ತರ ಅಧ್ಯಕ್ಷ ಯಶ್‌ಪಾಲ್‌, ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ನಿಧಿ ಸಂಗ್ರಹ ಪ್ರಮುಖರಾದ ಸುಬ್ರಹ್ಮಣ್ಯದ ಶಿವಕುಮಾರ್‌ ಕಾಮತ್‌, ಪ್ರಸಾದ್‌ ರೈ, ಪ್ರಶಾಂತ್‌ ಭಟ್‌ ಮಾಣಿಲ, ಶ್ರೀಕುಮಾರ್‌ ನಾಯರ್‌, ಲೋಕೇಶ್‌ ಎನ್‌. ಎಸ್‌., ದೀಪಕ್‌, ಚಿದಾನಂದ ಕಂದಡ್ಕ, ದಿನೇಶ್‌ ಸಂಪ್ಯಾಡಿ, ಅಶೋಕ ಆಚಾರ್ಯ, ಪ್ರಶಾಂತ ಆಚಾರ್ಯ, ಯುವ ತೇಜಸ್ಸಿನ ಗುರುಪ್ರಸಾದ್‌ ಪಂಜ, ಆಶಿತ್‌ ಕಲ್ಲಾಜೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.