ನೀರಿನಲ್ಲಿ ಮುಳುಗಿ ಆರ್ಟಿಐ ಕಾರ್ಯಕರ್ತ ಸಾವು
Team Udayavani, Mar 25, 2018, 6:00 AM IST
ಬಂಟ್ವಾಳ: ಹಸಿರು ಸೇನೆ ಸದಸ್ಯ, ಆರ್ಟಿಐ ಕಾರ್ಯಕರ್ತ ಮಾರ್ನಬೈಲು ನಿವಾಸಿ ಶರತ್ ಕುಮಾರ್ (48) ಅವರು ಮಾ. 24ರಂದು ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ಸಮೀಪ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಅವರು ನದಿ ನೀರಿನಲ್ಲಿ ಸ್ನಾನ ಮಾಡಲು ಬಂದಿದ್ದನ್ನು ಕಂಡವರು ಬಳಿಕ ಕಾಣೆಯಾದ ಹಿನ್ನೆಲೆಯಲ್ಲಿ ಸ್ಥಳೀಯ ರಿಗೆ ಮಾಹಿತಿ ನೀಡಿದ್ದರು. ಸ್ಥಳೀಯ ಈಜು ಗಾರರು ಹುಡುಕಾಡಿ ದಾಗ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ, ಪುತ್ರ ನನ್ನು ಅಗಲಿದ್ದಾರೆ.
ಅವರು ತನ್ನ ದ್ವಿಚಕ್ರ ವಾಹನವನ್ನು ದೇವಸ್ಥಾನದ ಮುಂದೆ ನಿಲ್ಲಿಸಿ ನದಿಯ ಕಡೆಗೆ ಹೋಗಿದ್ದರು. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.