ಸದ್ಭಾವನಾ ವೇದಿಕೆ: ಪ್ರತಿಭಾ ಪುರಸ್ಕಾರ


Team Udayavani, Aug 17, 2017, 6:30 AM IST

pratiba-puraskara.jpg

ಬೆಳ್ತಂಗಡಿ: ನಾವು ಮಾಡುವ ಪ್ರತಿಯೊಂದು ಕೆಲಸ ಸಮಾಜಮುಖೀಯಾಗಿದ್ದಾಗ ನಾವೂ ಸಮಾಜದಲ್ಲಿ ಚಿರಸ್ಥಾಯಿಯಾಗಿರುತ್ತೇವೆ. ಪ್ರತಿಯೊಂದು ಮಗುವನ್ನು ಪ್ರೀತಿ – ಸಂಸ್ಕಾರ ಕೊಟ್ಟು ಬೆಳೆಸುವ ಕೆಲಸವನ್ನು ಹೆತ್ತವರು ಮಾಡಬೇಕು. ಮಕ್ಕಳಿಗಾಗಿ ಆಸ್ತಿ ಮಾಡಿಡುವ ಬದಲು ಮಕ್ಕಳನ್ನು ಸಮಾಜದ ಆಸ್ತಿಯಾಗಿ ರೂಪಿಸಿ ಎಂದು ಖ್ಯಾತ ಹಾಸ್ಯ ಕಲಾವಿದೆ, ವಾಗ್ಮಿ ಬೆಂಗಳೂರಿನ ಸುಧಾ ಬರಗೂರು ಹೇಳಿದರು.

ಅವರು ಮಂಗಳವಾರ ಬೆಳ್ತಂಗಡಿ ಮೆಸ್ಕಾಂ ರಸ್ತೆಯಲ್ಲಿರುವ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಬೆಳ್ತಂಗಡಿ ಸದ್ಭಾವನಾ ವೇದಿಕೆ ವತಿಯಿಂದ ನಡೆದ 2016-17ನೇ ಶೆ„ಕ್ಷಣಿಕ ವರ್ಷದಲ್ಲಿ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ 10 ಸ್ಥಾನ ಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಗುರುತಿಸಿ ಗೌರವಿ
ಸುವ ಪ್ರತಿಭಾವಂತ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭದಲ್ಲಿ ಅಭಿನಂದನ  ಭಾಷಣಗೈದರು.

ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಬದುಕನ್ನು ಅತ್ಯಂತ ಚೆನ್ನಾಗಿ ನಿಭಾಯಿಸುವ ಪಾಠವನ್ನು ಅಥೆ„ìಸಿ, ಬದುಕಿನ ಎಲ್ಲ ಆಯಾಮಗಳನ್ನು ಪರಿಚಯಿಸಿಕೊಂಡು ಎಲ್ಲದರಲ್ಲಿ ಸಾಧಕರಾಗಿ ಮೂಡಿಬರಬೇಕು ಎಂದರು.

ಶಾಸಕ ಕೆ. ವಸಂತ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಬದುಕಿನ ಸಾಧನೆಯ ಗುರಿ ಮುಟ್ಟುವ ತನಕ ಹಠ ಬೆಳೆಸಿಕೊಳ್ಳಬೇಕು ಎಂದರು.

ಸದ್ಭಾವನಾ ವೇದಿಕೆ ಅಧ್ಯಕ್ಷ ದೇವಿಪ್ರಸಾದ್‌ ಪ್ರಸ್ತಾವಿಸಿ, ಉಪಾಧ್ಯಕ್ಷ ರಮೇಶ್‌ ಮಯ್ಯ ಉಜಿರೆ ಸ್ವಾಗತಿಸಿದರು. ಮಂಜುಳಾ ಡಿ. ಪ್ರಸಾದ್‌ ಮತ್ತು ದûಾ ಪ್ರಸಾದ್‌ ಸಹಕರಿಸಿದರು. ಅಜಿತ್‌ ಕುಮಾರ್‌ ಕೊಕ್ರಾಡಿ ಮತ್ತು ಶಿವಶಂಕರ ಭಟ್‌ ಕಾರ್ಯಕ್ರಮ ನಿರೂಪಿಸಿದರು. ಜಯಾನಂದ ಲಾ„ಲ ವಂದಿಸಿದರು.

ಈ ಸಂದರ್ಭದಲ್ಲಿ ಕಳೆದ ಶೆ„ಕ್ಷಣಿಕ ಅವಧಿಯಲ್ಲಿ ಎಸೆಸೆಲ್ಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ ಗರಿಷ್ಠ ಅಂಕ ಗಳಿಸಿದ 10 ವಿದ್ಯಾರ್ಥಿಗಳನ್ನು, ಆಂಗ್ಲ ಮಾಧ್ಯಮದಲ್ಲಿ ಓದಿ ಗರಿಷ್ಠ ಅಂಕ ಪಡೆದ 10 ವಿದ್ಯಾರ್ಥಿಗಳನ್ನು, ಪಿಯುಸಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ತಲಾ 10 ವಿದ್ಯಾರ್ಥಿಗಳನ್ನು ಹೀಗೆ ಒಟ್ಟು 50 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ರೂವಾರಿ ಸದ್ಭಾವನಾ ವೇದಿಕೆಯ ಅಧ್ಯಕ್ಷ ದೇವಿಪ್ರಸಾದ್‌ ಅವರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.