ಸಜೀಪನಡು : ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
Team Udayavani, Mar 15, 2017, 12:12 PM IST
ಬಂಟ್ವಾಳ: ಸಜೀಪನಡು ಗ್ರಾಮದಲ್ಲಿ ಸುಮಾರು 38 ಲಕ್ಷ ರೂ.ಅನುದಾನದ ವಿವಿಧ ಕಾಮಗಾರಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಶಂಕುಸ್ಥಾಪನೆ ನೆರವೇರಿಸಿದರು.
ಸಜೀಪನಡು ಹೊಳೆಬದಿಯ ತಡೆಗೋಡೆ ರಚನೆ 15 ಲ.ರೂ., ಸಜೀಪ ಹೊಳೆಬದಿ ರಸ್ತೆ 2 ಲ.ರೂ., ಬೋಳಮೆ ರಸ್ತೆ ಕಾಂಕ್ರೀಟ್ ಕಾಮಗಾರಿಗೆ 10 ಲ.ರೂ., ತಂಚಿಬೊಟ್ಟು ರಸ್ತೆ 3 ಲ.ರೂ.ರಸ್ತೆ 2 ಲ.ರೂ., ಮರ್ಸಲಚ್ಚಿಲ್ ಕಾಲು ಸಂಕ ರಚನೆ 2 ಲ.ರೂ., ಕೋಣಿಮಾರು ಕಿರು ಸೇತುವೆ ರಚನೆ 5 ಲ.ರೂ. ವೆಚ್ಚದಲ್ಲಿ ನಡೆಯಲಿವೆ.
ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಿರ್ದೇಶಕ ಎಸ್. ಅಬ್ಟಾಸ್ ಸಜೀಪ, ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಎಸ್. ಅಬೂಬಕ್ಕರ್ ಸಜೀಪ, ಇರಾ ಗ್ರಾ.ಪಂ. ಅಧ್ಯಕ್ಷ ರಝಕ್ ಕುಕ್ಕಾಜೆ, ಸಜೀಪನಡು ಗ್ರಾ.ಪಂ. ಮಾಜಿ ಅಧ್ಯಕ್ಷ ಸೋಮನಾಥ್ ಭಂಡಾರಿ, ಗ್ರಾ.ಪಂ. ಸದಸ್ಯರಾದ ರಫೀಕ್ ಸಿರಾಜ್ ಕಿನ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಆಸಿಫ್, ಅಬ್ದುಲ್ ರಹಿಮಾನ್, ಸತ್ತಾರ್, ಬಶೀರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.