Puttur: ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಖಾತೆಗೆ ಸಂಬಳ ಜಮೆ
Team Udayavani, Oct 11, 2024, 2:24 PM IST
ಪುತ್ತೂರು: ನಾಲ್ಕು ತಿಂಗಳು ಗಳಿಂದ ಸಂಬಳಕ್ಕಾಗಿ ಕಾಯುತ್ತಿರುವ ಸರಕಾರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗೆ ಖುಷಿ ಕೊಡುವ ಸಂಗತಿ. ಅವರ ಖಾತೆಗೆ ಕೊನೆಗೂ ಸಂಬಳ ಜಮೆ ಆರಂಭ ವಾಗಿದೆ.
“ದಸರಾ: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ’ ಎಂಬ ಶೀರ್ಷಿಕೆಯಡಿ ಅ.9ರಂದು ಉದಯವಾಣಿ ವರದಿ ಪ್ರಕಟಿ ಸಿತ್ತು. ಪುತ್ತೂರು, ಸುಳ್ಯ, ಬೆಳ್ತಂಗಡಿ ಸಹಿತ ಕೆಲವು ತಾಲೂಕಿನವರರಿಗೆ ಅ.10 ರಂದು ಸಂಬಳ ಜಮೆ ಆಗಿರುವ ಬಗ್ಗೆ ಅತಿಥಿ ಶಿಕ್ಷಕರು ಮಾಹಿತಿ ನೀಡಿದ್ದಾರೆ.
ಬಂಟ್ವಾಳ ತಾಲೂಕಿನವರಿಗೆ ಮುಂದಿನ ಸೋಮವಾರ ಸಂಬಳ ಪಾವತಿ ಆಗಲಿದೆ ಅನ್ನುವ ಮಾಹಿತಿಯನ್ನು ಶಿಕ್ಷಣ ಇಲಾಖೆ ನೀಡಿದೆ.
ಪ್ರೌಢಶಾಲಾ ಶಿಕ್ಷಕರಿಗಿಲ್ಲ
ಸರಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಅ.10ರ ಸಂಜೆ ತನಕ ಸಂಬಳ ಪಾವತಿ ಆಗಿಲ್ಲ ಎಂದು ಶಿಕ್ಷಕರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.