ಸಂಪಾಜೆ : ರೋಡ್ರೋಲರ್ಗೆ ಢಿಕ್ಕಿ; ಕಾರಿಗೆ ಬೆಂಕಿ, ಚಾಲಕ ಪಾರು
Team Udayavani, Oct 27, 2017, 9:59 AM IST
ಬೆಳ್ಳಾರೆ: ಸಂಪಾಜೆಯ ಚೌಕಿ ಎಂಬಲ್ಲಿ ಗುರುವಾರ ಬೆಳಗ್ಗೆ ರೋಡ್ ರೋಲರ್ಗೆ ಕಾರೊಂದು ಢಿಕ್ಕಿ ಹೊಡೆದು ಕಾರು ಸಂಪೂರ್ಣ ಸುಟ್ಟು ಕರಕಲಾಗಿ ಚಾಲಕ ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.
ಮಂಗಳೂರಿನ ಕುತ್ತಾರಿನ ಇಬ್ರಾಹಿಂ ಅವರ ಮಗ ಮಹಮ್ಮದ್ (42) ಕೊಡಗಿನ ಎಮ್ಮೆಮಾಡಿಗೆ ಹೋಗಿ ಹಿಂದಿರುಗುತ್ತಿದ್ದಾಗ ಮುಂಜಾನೆ ಮೂರು ಗಂಟೆ ಸಮಯಕ್ಕೆ ಚೌಕಿ ಎಂಬಲ್ಲಿ ನಿಲ್ಲಿಸಿದ್ದ ರೋಡ್ರೋಲರ್ಗೆ ಢಿಕ್ಕಿ ಹೊಡೆಯಿ ತೆನ್ನಾಗಿದೆ. ಪರಿಣಾಮವಾಗಿ ಕಾರಿಗೆ ಬೆಂಕಿ ಹತ್ತಿಕೊಂಡಿತ್ತು. ಚಾಲಕ ತತ್ಕ್ಷಣ ಕೆಳಗಿಳಿದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಬಳಿಕ ಸುಳ್ಯದ ಅಗ್ನಿ ಶಾಮಕ ದಳದವರಿಗೆ ಮಾಹಿತಿ ತಿಳಿಸಿ ಅವರು ಬಂದು ಬೆಂಕಿ ನಂದಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Chikkamagaluru: ಬೆಳ್ಳಂ ಬೆಳಗ್ಗೆ ಒಂಟಿ ಸಲಗದ ಹಾವಳಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.