Sandalwood; “ಪುರುಷೋತ್ತಮನ ಪ್ರಸಂಗ’ ಸಿನೆಮಾ ನಾಳೆ ತೆರೆಗೆ

Team Udayavani, Feb 28, 2024, 11:44 PM IST

Sandalwood; “ಪುರುಷೋತ್ತಮನ ಪ್ರಸಂಗ’ ಸಿನೆಮಾ ನಾಳೆ ತೆರೆಗೆ

ಮಂಗಳೂರು: ರಾಷ್ಟ್ರಕೂಟ ಪಿಕ್ಚರ್ಸ್‌ ಲಾಂಛನದಲ್ಲಿ ಉದ್ಯಮಿ ವಿ. ರವಿಕುಮಾರ್‌ ನಿರ್ಮಾಣದಲ್ಲಿ “ತೆಲಿಕೆದ ಬೊಳ್ಳಿ’ ದೇವದಾಸ್‌ ಕಾಪಿಕಾಡ್‌ ನಿರ್ದೇಶನದಲ್ಲಿ ತಯಾರಾದ “ಪುರುಷೋತ್ತಮನ ಪ್ರಸಂಗ’ ಕನ್ನಡ ಚಲನಚಿತ್ರ ಮಾ. 1ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ನಿರ್ದೇಶಕ ದೇವದಾಸ್‌ ಕಾಪಿಕಾಡ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ಸುತ್ತಮುತ್ತ ಹಾಗೂ ದುಬಾೖಯಲ್ಲಿ 7 ದಿನಗಳ ಕಾಲ ಚಿತ್ರೀ ಕರಣ ನಡೆದಿದೆ. ಉತ್ತಮ ಹಾಸ್ಯ ಕಥಾ ಹಂದರವನ್ನು ಒಳಗೊಂಡಿರುವ ಸಿನೆಮಾದಲ್ಲಿ ಪ್ರತಿಯೊಂದು ಪಾತ್ರವೂ ಕತೆಗೆ ಪೂರಕವಾಗಿ ಪ್ರಾಮುಖ್ಯ ಪಡೆದಿದೆ ಎಂದರು.

ನಾಯಕ ನಟನಾಗಿ ಮೊದಲ ಬಾರಿಗೆ ಅಜಯ್‌ ಪೃಥ್ವಿ, ನಾಯಕಿಯರಾಗಿ ರಿಷಿಕಾ ನಾಯ್ಕ, ದೀಪಿಕಾ ದಿನೇಶ್‌ ನಟಿಸಿದ್ದಾರೆ. ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ, ಭೋಜರಾಜ ವಾಮಂಜೂರು, ಶೋಭರಾಜ್‌ ಪಾವೂರು, ದೀಪಕ್‌ ರೈ ಪಾಣಾಜೆ, ಚೇತನ್‌ ರೈ ಮಾಣಿ, ಸಾಯಿಕೃಷ್ಣ ಕುಡ್ಲ ಮೊದಲಾದವರು ನಟಿಸಿದ್ದಾರೆ. ನಾಲ್ಕು ಹಾಡುಗಳಿದ್ದು ಜಯಂತ್‌ ಕಾಯ್ಕಿಣಿ, ಪ್ರೊ| ದೊಡ್ಡರಂಗೇಗೌಡ ಹಾಗೂ ದೇವದಾಸ್‌ ಕಾಪಿಕಾಡ್‌ ಸಾಹಿತ್ಯ ಬರೆದಿದ್ದಾರೆೆ ಎಂದರು.

ನಿರ್ಮಾಪಕ ವಿ. ರವಿಕುಮಾರ್‌ ಮಾತನಾಡಿ, ದೇವದಾಸ್‌ ಕಾಪಿಕಾಡ್‌ ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಕತೆ, ಚಿತ್ರಕತೆ, ಸಾಹಿತ್ಯ, ಸಂಭಾಷಣೆ ಬರೆದು ಸಿನೆಮಾ ನಿರ್ದೇಶಿಸಿದ್ದಾರೆ. ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಅರ್ಜುನ್‌ ಕಾಪಿಕಾಡ್‌ ಸಹನಿರ್ದೇಶಕರಾಗಿ ಸಾಥ್‌ ನೀಡಿದ್ದಾರೆ. ಮನೆ ಮಂದಿ ಕುಳಿತು ನೋಡಬಹುದಾದ ಉತ್ತಮ ಚಿತ್ರ ಎಂದರು.

ನಿರ್ಮಾಪಕ ಸಂಶುದ್ದೀನ್‌ ಮಾತ ನಾಡಿ, ಅತ್ಯುತ್ತಮ ಕಥಾಹಂದರವುಳ್ಳ ಸಿನೆಮಾ ರಾಜ್ಯಾದ್ಯಂತ 100ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ ಎಂದರು.

ನಾಯಕ ನಟ ಅಜಯ್‌ ಪೃಥ್ವಿ, ನಾಯಕಿ ದೀಪಿಕಾ ದಿನೇಶ್‌, ಸಹ ನಿರ್ದೇಶಕ ಅರ್ಜುನ್‌ ಕಾಪಿಕಾಡ್‌, ಲಕ್ಷ್ಮೀಶ ಸುವರ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

3

Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.