ಸರಸ್ವತಿಯ ಆರಾಧನೆ ಮಕ್ಕಳಿಂದಾಗಲಿ: ಲಕ್ಷ್ಮಣ
Team Udayavani, Jun 16, 2019, 5:52 AM IST
ಪಡುಪಣಂಬೂರು: ಸರಸ್ವತಿಯ ಆರಾಧನೆ ಮಕ್ಕಳಿಂದ ನಡೆ ದಲ್ಲಿ ಸಂಸ್ಕಾರಯುತ ಸಮಾಜವನ್ನು ಕಟ್ಟಲು ಸಾಧ್ಯವಿದೆ. ಇಂದಿನ ಮಕ್ಕಳಿಗೆ ಹರೆಯದಲ್ಲಿ ಸೂಕ್ತ ಮಾರ್ಗದರ್ಶನ ನೀಡ ಬೇಕು ಎಂದು ಪಡುಪಣಂಬೂರು ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಗುರಿಕಾರ ಲಕ್ಷ್ಮಣ ಗುರಿಕಾರ ಹೇಳಿದರು.
ಪಡುಪಣಂಬೂರು ಕಲ್ಲಾಪು ಶ್ರೀ ವೀರ ಭದ್ರ ಮಹಮ್ಮಾಯಿ ದೇವಸ್ಥಾನದ ಸಭಾಂಗಣದಲ್ಲಿ ಕಲ್ಲಾಪು ಶ್ರೀ ವೀರಭದ್ರ ಮಹ ಮ್ಮಾಯಿ ವಾಚನಾಲಯ ಮತ್ತು ಯುವಕ ಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು ಇದರ ಮಹಾಸಭೆ ಹಾಗೂ ಉಚಿತ ಪುಸ್ತಕ ವಿತ ರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕ ಮಂಡಲದ ಅಧ್ಯಕ್ಷ ಶಂಕರ್ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು.
ಸಮ್ಮಾನ
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು, ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತ ಕ ವನ್ನು ವಿತರಿಸಲಾಯಿತು, ನೂತನ ಪದಾ ಧಿ ಕಾರಿಗಳನ್ನು ಆಯ್ಕೆ ಮಾಡಲಾಯಿತು. ಚುನಾವಣಾ ಧಿಕಾರಿಯಾಗಿ ಉಮಾನಾಥ ಜೆ. ಶೆಟ್ಟಿಗಾರ್ ಸಾಗ್ ಸಹಕರಿಸಿದರು.
ದೇವಸ್ಥಾನದ ಗುರಿಕಾರರಾದ ರಾಮ ಗುರಿಕಾರ್, ಅಪ್ಪು ಗುರಿಕಾರ್, ಆಡಳಿತ ಮಂಡ ಳಿಯ ಅಧ್ಯಕ್ಷ ವೀರಪ್ಪ ಓ. ಶೆಟ್ಟಿಗಾರ್, ಮಹಿಳಾ ವೇದಿಕೆಯ ಅಧ್ಯಕ್ಷೆ ವಿಪುಲ ಡಿ. ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.ಪ್ರವೀಣ್ ಬಿ.ಎನ್., ಅಗಲಿದ ಗಣ್ಯರಿಗೆ ನುಡಿ ನಮನ ಸಲ್ಲಿಸಿದರು.
ಆರ್.ಎನ್ .ಶೆಟ್ಟಿಗಾರ್ ತೋಕೂರು ಸ್ವಾಗತಿಸಿದರು, ವಾರ್ಷಿಕ ವರದಿಯನ್ನು ಕಾರ್ಯದರ್ಶಿಗಳಾದ ವೇಗನಾಥ ಶೆಟ್ಟಿಗಾರ್ ಮತ್ತು ವೇದಾವತಿ ಎಚ್. ಶೆಟ್ಟಿಗಾರ್ ವಾಚಿಸಿದರು, ಲೆಕ್ಕ ಪತ್ರವನ್ನು ಕೋಶಾ ಧಿಕಾರಿ ಸತೀಶ್ ದೇವರೊಕ್ಲು ಮಂಡಿಸಿದರು, ಪಿತಾಂಬರ ಶೆಟ್ಟಿಗಾರ್ ಅಭಿನಂದನಾ ಭಾಷಣ ಮಾಡಿದರು, ಯೊಗೀಶ್ ಸಾಗ್ ಬಹುಮಾನಿತರ ಪಟ್ಟಿ ವಾಚಿಸಿದರು, ಮೋಹನ್ ಶೆಟ್ಟಿಗಾರ್ ವಂದಿಸಿದರು, ಅಂಜನ್ ಕುಮಾರ್ ಕಲ್ಲಾಪು ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.