ಮಲೆನಾಡು, ಕರಾವಳಿಯ ವಿವಿಧೆಡೆಯಲ್ಲಿ ಮತ್ತೆ ಸಕ್ರಿಯವಾದ ಸ್ಯಾಟಲೈಟ್ ಫೋನ್
Team Udayavani, Jun 5, 2022, 6:20 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ಮಲೆನಾಡು, ಕರಾವಳಿಯ ವಿವಿಧೆಡೆಯಲ್ಲಿ ಆಗಿಂದಾಗ ಸಂಪರ್ಕ ಸಾಧಿಸುವ ಸ್ಯಾಟಲೈಟ್ ಫೋನ್ ಮತ್ತೆ ರಿಂಗಣಿಸಿದೆ.
ಕಳೆದ 10 ದಿನಗಳಲ್ಲಿ 4 ಕಡೆಗಳಿಂದ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಮಾಡಲಾಗಿದೆ. ಮಂಗಳೂರು ಹೊರವಲಯದ ನಾಟೆಕಲ್, ಚಿಕ್ಕಮಗಳೂರಿನ ಕಡೂರು-ಬೀರೂರು ನಡುವಿನ ಅರಣ್ಯ ಪ್ರದೇಶ, ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ, ಶಿರಸಿ ಭಾಗದಲ್ಲಿ ಮತ್ತೆ ಸಕ್ರಿಯ ಆಗಿರುವುದು ಗುಪ್ತಚರ ಏಜೆನ್ಸಿಗಳ ಗಮನಕ್ಕೆ ಬಂದಿದೆ.
ಕಳೆದ ಕೆಲ ವರ್ಷಗಳಿಂದ ಕೆಲವು ಬಾರಿ ಈ ರೀತಿಯ ಉಪಗ್ರಹ ಫೋನ್ ಕರೆಗಳು ಬಂದಿರುವುದು ವರದಿಯಾಗಿದ್ದರೂ ಇದರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.