ಜಾಗ ಮಾರಾಟ ಮಾಡುವುದಾಗಿ ಹೇಳಿ 11 ಲ.ರೂ. ವಂಚನೆ
Team Udayavani, Oct 12, 2022, 12:54 AM IST
ಮಂಗಳೂರು: ಜಾಗ ಮಾರಾಟ ಮಾಡುವುದಾಗಿ ಹೇಳಿ 11 ಲ.ರೂ. ಪಡೆದು ವಂಚಿಸಿರುವ ಬಗ್ಗೆ ನೋಯೆಲ್ ಡಿ’ಕುನ್ಹಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ದುಬಾೖಯಲ್ಲಿ ಬ್ಯಾಂಕ್ ಮ್ಯಾನೇಜರ್ ಆಗಿ ನಿವೃತ್ತರಾಗಿದ್ದ ನೋಯೆಲ್ ಅವರಿಗೆ ನೆಲ್ಸನ್ ಡಿ’ಕುನ್ಹಾ ಅವರ ಮೂಲಕ ಆಗ್ನೆಲೊ ಪಿರೇರಾ ಎಂಬಾತನ ಪರಿಚಯವಾಗಿತ್ತು.
ಎಕ್ಸ್‌ಪಾಟ್ ಪ್ರಾಜೆಕ್ಟ್ ಆ್ಯಂಡ್ ಡೆವಲಪ್‌ಮೆಂಟ್ ಪ್ರೈ.ಲಿ. ಸಂಸ್ಥೆಯ ಮೂಲಕ ನೋಯೆಲ್ ಅವರಿಗೆ ಜಾಗ ಮಾರಾಟ ಮಾಡುವುದಾಗಿ ಆಗ್ನೆಲೊ ಪಿರೇರಾ ಹೇಳಿದ್ದ. ನೋಯೆಲ್ ಅವರು ಕತಾರ್‌ನಿಂದ ಭಾರತಕ್ಕೆ ಬಂದಾಗ ಜಾಗದ ನೋಂದಣಿ ಮಾಡಿಕೊಡುವುದಾಗಿಯೂ ಭರವಸೆ ನೀಡಿದ್ದ. ಅದರಂತೆ ನೋಯೆಲ್ ಅವರು ಆಗ್ನೆಲೊ ಪಿರೇರಾ ಅವರಿಗೆ 11 ಲ.ರೂ. ಹಣ ನೀಡಿದ್ದರು.
2019ರಲ್ಲಿ ಲಾಕ್‌ಡೌನ್‌ಗಿಂತ ಮೊದಲು ನೋಯೆಲ್ ಭಾರತಕ್ಕೆ ಬಂದಿದ್ದು ಜಾಗ ತೋರಿಸಿಕೊಡುವಂತೆ ಕೇಳಿಕೊಂಡಾಗ ಆರೋಪಿಗಳು ಜಾಗ ತೋರಿಸಲು ನಿರಾಕರಿಸಿ ವಂಚಿಸಿದ್ದಾರೆ. ಕಾನೂನು ಬಾಹಿರವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೆಯವರಿಗೆ ಮಾರಾಟ ಮಾಡಿ ವಂಚಿಸಿದ್ದಾರೆ. ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ ಎಂಬುದಾಗಿ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.