ದ.ಕ., ಉಡುಪಿ ಜಿಲ್ಲೆಗಳಲ್ಲಿ ಶಾಲೆ ಆರಂಭ ಸದ್ಯಕ್ಕಿಲ್ಲ
Team Udayavani, Aug 20, 2021, 7:02 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ 9 ಮತ್ತು 10ನೇ ತರಗತಿಗಳ ಭೌತಿಕ ತರಗತಿಗಳು ಆ. 23ರಿಂದ ಆರಂಭವಾಗುವುದಿಲ್ಲ.
ಎರಡೂ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ. 2ಕ್ಕಿಂತ ಹೆಚ್ಚಿರುವುದರಿಂದ ಉಭಯ ಜಿಲ್ಲಾಧಿಕಾರಿ ಗಳು ಈ ತೀರ್ಮಾನ ಪ್ರಕಟಿಸಿದ್ದಾರೆ. ಈಗಾ ಗಲೇ ಜಾರಿಯಲ್ಲಿರುವಂತೆ ಶಿಕ್ಷಕರು ಆನ್‌ಲೈನ್ ಮೂಲಕ ಶೈಕ್ಷಣಿಕ ಚಟುವಟಿಕೆ ನಡೆಸು ವಂತೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.