ಬಾಲಕಿಗೆ ಸ್ಕೂಟರ್; ಪೋಷಕರಿಗೆ 26 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ
Team Udayavani, Nov 29, 2022, 7:43 AM IST
ಬಂಟ್ವಾಳ: ಸಿದ್ದಕಟ್ಟೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಗೆ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ಪೋಷಕರಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.
ಕಳೆದ ಆಗಸ್ಟ್‌ನಲ್ಲಿ ಸಿದ್ದಕಟ್ಟೆಯಲ್ಲಿ ಸ್ಕೂಟರ್ ಮತ್ತು ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಿದ ಎಎಸ್‌ಐ ವಿಜಯ್ ಅವರು ನೋಟಿಸ್ ಜಾರಿ ಮಾಡಿದ್ದರು. ಪ್ರಸ್ತುತ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಬಾಲಕಿಯ ತಾಯಿಗೆ ದಂಡ ವಿಧಿಸಿ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.