ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ನಿಧನ

Team Udayavani, Feb 5, 2022, 8:39 AM IST

ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ನಿಧನ

ಪುತ್ತೂರು: ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ, ಹಿರಿಯ ಪತ್ರಕರ್ತ ಬಿ.ಟಿ‌.ರಂಜನ್ ಶೆಣೈ (60 ವ) ಫೆ. 5 ರಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಮೃತರು ಪತ್ನಿ, ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಹಿನ್ನಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಐದು ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.

ಇದನ್ನೂ ಓದಿ: ಎಂಬಿಬಿಎಸ್‌ ಕಲಿಯಲಿದ್ದಾರೆ ತಂದೆ-ಮಗಳು; ಜಾಲತಾಣಗಳಲ್ಲಿ ಮೆಚ್ಚುಗೆಯ ಪ್ರತಿಕ್ರಿಯೆ

ಮುಂಗಾರು, ಉದಯವಾಣಿ, ಹೊಸದಿಗಂತ ಸೇರಿದಂತೆ ಪತ್ರಿಕಾ ರಂಗದಲ್ಲಿ ಮೂರು ದಶಕಕ್ಕೂ ಅಧಿಕ ಕಾಲ ಕರ್ತವ್ಯ ನಿರ್ವಹಿಸುತಿದ್ದ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಪ್ರಶಸ್ತಿ ಸನ್ಮಾನಗಳು ಸಂದಿವೆ.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.