ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ಚಂದ್ರಶೇಖರ ಹೆಗ್ಡೆ ಇನ್ನಿಲ್ಲ
Team Udayavani, Sep 15, 2019, 11:04 AM IST
ಸವಣೂರು: ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ಚಂದ್ರಶೇಖರ ಹೆಗ್ಡೆಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಶನಿವಾರ ತಡರಾತ್ರಿ ಧರ್ಮಸ್ಥಳದಲ್ಲಿ ಮೃತಪಟ್ಟ ಅವರಿಗೆ 59 ವರ್ಷ ವಯಸ್ಸಾಗಿತ್ತು .
ಮೂಲತಃ ಪುತ್ತೂರಿನ ಬಪ್ಪಳಿಗೆ ನಿವಾಸಿಯಾಗಿದ್ದ ಇವರು ,ತನ್ನ ಯಕ್ಷಗಾನ ಕಲಾ ಸೇವೆಗಾಗಿ ಧರ್ಮಸ್ಥಳದಲ್ಲಿಯೇ ವಾಸ್ತವ್ಯ ಹೂಡಿದ್ದರು .
ಆರಂಭದಲ್ಲಿ ಸುಂಕದಕಟ್ಟೆ ಮೇಳದಲ್ಲಿ ಕಲಾ ಸೇವೆ ಮಾಡಿದ ಇವರು, ಬಳಿಕ 12 ವರ್ಷಗಳ ಕಾಲ ಧರ್ಮಸ್ಥಳ ಮೇಳದಲ್ಲಿದ್ದರು.
ಅವರು ಪತ್ನಿ ಶ್ಯಾಮಲ ಹೆಗ್ಡೆ ಪುತ್ರಿಯರಾದ ಪಲ್ಲವಿ ಹೆಗ್ಡೆ ,ಪ್ರತಿಮಾ ಹೆಗ್ಡೆ ,ಪುತ್ರ ಚಂದನ್ ಅವರನ್ನು ಅಗಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್
ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್ ಸರಕಾರ; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ
Alleged: ಇದು 60 ಪರ್ಸೆಂಟ್ ಲಂಚದ ಕಾಂಗ್ರೆಸ್ ಸರಕಾರ: ಎಚ್.ಡಿ.ಕುಮಾರಸ್ವಾಮಿ ಆರೋಪ
Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.