ಲೈಂಗಿಕ ದೌರ್ಜನ್ಯ ಆರೋಪ :ಇಬ್ಬರ ಸೆರೆ
Team Udayavani, Jul 12, 2018, 10:08 AM IST
ವೇಣೂರು: ಅಪ್ರಾಪ್ತ ವಯಸ್ಸಿನ ಸಹೋದರಿಯರಿಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರಗೈದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನಾವೂರು ಜಾಲಪಲ್ಕೆ ನಿವಾಸಿ ಪ್ರಕಾಶ್ (24) ಹಾಗೂ ಕಾರ್ಕಳ ತಾಲೂಕಿನ ಮಾಲ ಮಠದಬೆಟ್ಟು ನಿವಾಸಿ ಶರತ್ (21) ಬಂಧಿತ ಆರೋಪಿಗಳು.
ನಾರಾವಿ ಸಮೀಪದ ಈದು ನಿವಾಸಿಗಳಾದ ಅಪ್ರಾಪ್ತ ಯುವತಿಯರು ಸುಲ್ಕೇರಿಯಲ್ಲಿರುವ ಅಜ್ಜಿ ಮನೆಯಲ್ಲಿ ವಾಸವಾಗಿದ್ದರು. ಇಲ್ಲಿಂದ ಯುವತಿಯರು ಗೇರುಬೀಜ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ದೂರದ ಸಂಬಂಧಿಗಳಾದ ಪ್ರಕಾಶ್ ಹಾಗೂ ಶರತ್ ಸುಲ್ಕೇರಿಯ ಮನೆಗೆ ಬರುತ್ತಿದ್ದರು. ಬಾಲಕಿಯರಲ್ಲಿ ತೀರಾ ಸಲುಗೆ ಬೆಳೆಸಿಕೊಂಡ ಆರೋಪಿಗಳು ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರೆ. ಈ ಸಂಬಂಧ ಸಂಶಯಗೊಂಡ ಸಹೋದಯರಿಯರ ಹೆತ್ತವರು ವೇಣೂರು ಪೊಲೀಸರಿಗೆ ದೂರು ನೀಡಿದ್ದರು. ´ೋಕೊÕ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.