ಛಾಯಾ ಪತ್ರಕರ್ತ ಕೇಶವ ವಿಟ್ಲ ಇನ್ನಿಲ್ಲ


Team Udayavani, May 28, 2018, 8:43 AM IST

keshava.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಛಾಯಾಗ್ರಾಹಕ, ಪ್ರಸಿದ್ಧ ಮಾನವಾಸಕ್ತ ಹಾಗೂ ಪತ್ರಿಕಾ ಫೋಟೋಗ್ರಾಫರ್, ಸಹೃದಯಿ ವ್ಯಕ್ತಿತ್ವ ಹೊಂದಿದ್ದ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಕೇಶವ ವಿಟ್ಲ (56) ಹೃದಯಾಘಾತದಿಂದ ಸೋಮವಾರ ಮುಂಜಾನೆ ಮೂರು ಗಂಟೆಗೆ ನಿಧನ ಹೊಂದಿದರು. 

ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದ ಕೇಶವ ವಿಟ್ಲ ಚಿಕೆತ್ಸೆ ಫಲಕಾರಿಯಾಗದೆ ನಿಧನಹೊಂದಿದರು. ‘ಮುಂಗಾರು’ ಪತ್ರಿಕೆ ಮೂಲಕ ಪತ್ರಿಕಾ ಛಾಯಾಗ್ರಹಣ ಆರಂಭಿಸಿದ್ದರು.

ಅವರ ಕರ್ನಾಟಕದ ಪ್ರಸಿದ್ಧ ಪ್ರವಾಸಿತಾಣಗಳ ಚಿತ್ರ-ಮಾಹಿತಿಗಳ ಸಂಗ್ರಹದ ಕಾಫಿ ಟೇಬಲ್ ಪುಸ್ತಕ ಮಾಸ್ಟರ್ ಪೀಸ್ ಸಂಗ್ರಹವಾಗಿತ್ತು.

ಕ್ಯಾಮೆರಾ ಕಣ್ಣಿನಿಂದ ಹೊಸ ಲೋಕ ತೋರಿಸಿಕೊಟ್ಟಿದ್ದ ಕೇಶವ ವಿಟ್ಲ Facets of Karnataka – A Pictorial Journey ಕೃತಿಯ ಮೂಲಕ ಕರ್ನಾಟಕದ ಹೊಸ ಒಳನೋಟಗಳನ್ನು ಸೆರೆಹಿಡಿದಿದ್ದರು

ಟಾಪ್ ನ್ಯೂಸ್

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.