Shakti Yojana: ಕರಾವಳಿಯ 2.8 ಕೋಟಿ ಮಹಿಳೆಯರಿಂದ ಉಚಿತ ಪ್ರಯಾಣ
Team Udayavani, Jan 25, 2024, 1:34 AM IST
ಮಂಗಳೂರು: ರಾಜ್ಯ ಸರಕಾರದ ಶಕ್ತಿ ಯೋಜನೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಎಸ್ಸಾರ್ಟಿಸಿಯ ಮಂಗಳೂರು ಮತ್ತು ಪುತ್ತೂರು ವಿಭಾಗದಿಂದ ಕಳೆದ ಏಳು ತಿಂಗಳಿನಲ್ಲಿ 2.8 ಕೋಟಿ ಮಹಿಳೆಯರಿಗೆ ಉಚಿತ ಟಿಕೆಟ್ ನೀಡಲಾಗಿದ್ದು, ಸುಮಾರು 91.15 ಕೋಟಿ ರೂ. ಆದಾಯ ಗಳಿಸಿದೆ.
ಜೂನ್ನಿಂದ ಪ್ರತೀ ತಿಂಗಳು ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಜೂನ್ 20,87,658 ಮಂದಿ, ಜುಲೈ 36,72,399, ಆಗಸ್ಟ್ 39,47,379, ಸೆಪ್ಟಂಬರ್ 37,49,167, ಅಕ್ಟೋಬರ್ 38,81,817, ನವೆಂಬರ್ 38,64,993, ಡಿಸೆಂಬರ್ 41,13,321 ಮಂದಿ ಮತ್ತು ಜನವರಿಯಲ್ಲಿ ಸದ್ಯ 26,94,261 ಮಂದಿ ಪ್ರಯಾಣಿಸಿದ್ದಾರೆ. ಒಟ್ಟು 2,80,10,995 ಮಂದಿ ಮಹಿಳೆಯರು ಸಂಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.