ಶರತ್ ಮನೆಗೆ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ
Team Udayavani, Jul 14, 2017, 3:35 AM IST
ಬಂಟ್ವಾಳ : ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು. ಹೃದಯಗಳನ್ನು ಬೆಸೆಯುವ ಕೆಲಸ ಆಗಲಿ, ಮುರಿಯುವ ಕೃತ್ಯ ನಡೆಯದಿರಲಿ ಎಂದು ಪುತ್ತೂರು ಶಾಸಕಿ, ರಾಜ್ಯ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಟಿ. ಶಕುಂತಳಾ ಶೆಟ್ಟಿ ಹೇಳಿದ್ದಾರೆ.
ದುಷ್ಕರ್ಮಿಗಳಿಂದ ಹತ್ಯೆಯಾದ ರಾ.ಸ್ವ.ಸಂಘದ ಕಾರ್ಯಕರ್ತ ಶರತ್ ಮನೆಗೆ ಜು. 13ರಂದು ಸಂಜೆ ಭೇಟಿ ನೀಡಿದ ಸಂದರ್ಭ ಪತ್ರಕರ್ತರ ಜತೆಗೆ ಮಾತನಾಡಿದ ಅವರು, ಹತ್ಯೆಯಂತಹ ಹೀನ ಕೃತ್ಯ ನಡೆಸುವ ವ್ಯಕ್ತಿಗಳಿಗೆ ಕಠಿನ ಶಿಕ್ಷೆಯಾಗಬೇಕು. ಇಂದು ಯಾರಿಂದಲೂ ಯಾರಿಗೂ ಬುದ್ಧಿ ಹೇಳುವ, ತಿದ್ದುವ ಕ್ರಮ ಇಲ್ಲವಾಗಿದೆ. ಆದ್ದರಿಂದ ದುರಂತಗಳು ಹೆಚ್ಚು ನಡೆಯುತ್ತಿವೆ. ಜಿಲ್ಲೆಯ ಜನತೆ ಶಾಂತಿ ಸೌಹಾರ್ದದಿಂದ ನಡೆದುಕೊಳ್ಳಬೇಕಾಗಿದೆ ಎಂದು ಹೇಳಿದರು.ಕಾಂಗ್ರೆಸ್ ಪ್ರಮುಖ ಮಹೇಶ್ ನಾಯಕ್, ವಿಟ್ಲ ಗ್ರಾ.ಪಂ. ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್
Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.