ರಕ್ತದ ಕ್ಯಾನ್ಸರ್‌ನ ಜಾಗತಿಕ ತಜ್ಞ ಡಾ| ಶಾಮ ಮಾಯಿಲಂಕೋಡಿ ಅಮೆರಿಕ ಕ್ಯಾನ್ಸರ್‌ ಆಸ್ಪತ್ರೆ ನಿರ್ದೇಶಕ


Team Udayavani, Jan 20, 2023, 5:55 AM IST

thumb-2

ಮಂಗಳೂರು: ರಕ್ತದ ಕ್ಯಾನ್ಸರ್‌ನ ಜಾಗತಿಕ ತಜ್ಞರಾದ ಮೂಲತಃ ಮಂಗಳೂರಿನ ಡಾ| ಶಾಮ ಮಾಯಿಲಂಕೋಡಿ ಅವರು ಅಮೆರಿಕದ ಪ್ರತಿಷ್ಠಿತ ಕ್ಯಾನ್ಸರ್‌ ಆಸ್ಪತ್ರೆಯಾಗಿರುವ ಮೆಮೋರಿಯಲ್‌ ಸ್ಲೋನ್‌ ಕೆಟರಿಂಗ್‌ ಹಾಸ್ಪಿಟಲ್‌ ನ್ಯೂಯಾರ್ಕ್‌ನ ರಕ್ತದ ಕ್ಯಾನ್ಸರ್‌ ವಿಭಾಗದಲ್ಲಿ ನಿರ್ದೇಶಕರಾಗಿ ಪದೋನ್ನತಿಗೊಂಡಿದ್ದಾರೆ.

ಬದಿಯಡ್ಕ ಸಮೀಪದ ಮಾಯಿಲಂಕೋಡಿಯವರಾದ ಎಂ. ನಾರಾಯಣ ಭಟ್‌ ಹಾಗೂ ಶ್ಯಾಮಲಾ ದಂಪತಿಯ ಪುತ್ರ ಡಾ| ಶಾಮ ಮಾಯಿಲಂಕೋಡಿ ಅವರು, ದೇರಳಕಟ್ಟೆ ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಕಾಲೇಜಿನಲ್ಲಿ ಎಂಬಿಬಿಎಸ್‌ ಅಭ್ಯಾಸ ಮಾಡಿ, ಉನ್ನತ ಶಿಕ್ಷಣವನ್ನು ಅಮೆರಿಕದಲ್ಲಿ ಪಡೆದರು. ವಾಷಿಂಗ್ಟನ್‌ನಲ್ಲಿರುವ “ನ್ಯಾಶನಲ್‌ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟ್‌’ನಲ್ಲಿ ಕ್ಯಾನ್ಸರ್‌ ಬಗ್ಗೆ ವಿಶೇಷ ಅಧ್ಯಯನ ಹಾಗೂ ಫೆಲೋಶಿಪ್‌ ಮಾಡಿದರು. ಬಳಿಕ ರಕ್ತದ ಕ್ಯಾನ್ಸರ್‌ ತಜ್ಞರಾಗಿ ಅಮೆರಿಕದಲ್ಲಿ ಸೇವೆ ಸಲ್ಲಿಸಿದರು.

ರಕ್ತದ ಕ್ಯಾನ್ಸರ್‌ ನಿವಾರಣೆಗಾಗಿ ಅವರು ಅಭಿವೃದ್ಧಿಪಡಿಸಿದ “ಬಚ್ಚಿಟ್ಟುಕೊಂಡ ಕ್ಯಾನ್ಸರ್‌ ಕೋಶಗಳನ್ನು ಹುಡುಕಿ ಕೊಲ್ಲುವ ವಿನೂತನ ತಂತ್ರಜ್ಞಾನ’ವು (ಸೆಲ್‌ ಥೆರಪಿ)ಜಾಗತಿಕ ವೈದ್ಯಕೀಯ ಲೋಕದಲ್ಲಿ ಇತ್ತೀಚೆಗೆ ಖ್ಯಾತಿ ಪಡೆದಿತ್ತು. ಈ ಕುರಿತ ಸಂಶೋಧನ ಬರಹ ಹಾಗೂ ಸಂಪಾದಕೀಯ “ನ್ಯೂ ಇಂಗ್ಲೆಂಡ್‌ ಮೆಡಿಕಲ್‌ ಜರ್ನಲ್‌’ನಲ್ಲಿ ಪ್ರಕಟವಾಗಿದೆ.

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.