ಬೆಳ್ತಂಗಡಿ: ಉಪವಾಸ ಸತ್ಯಾಗ್ರಹ
Team Udayavani, Aug 9, 2017, 7:45 AM IST
ಬೆಳ್ತಂಗಡಿ, ಬಂಟ್ವಾಳ: ಶರತ್ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹ
ಬೆಳ್ತಂಗಡಿ: ಬಿ.ಸಿ.ರೋಡ್‌ನ ಶರತ್ ಮಡಿವಾಳ ಅವರ ಹತ್ಯೆಯ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿ ಮಂಗಳವಾರ ಇಲ್ಲಿನ ತಾಲೂಕು ಕಚೇರಿ ಬಳಿ ಉಪವಾಸ ಸತ್ಯಾಗ್ರಹ ನಡೆಯಿತು. ಶರತ್ ಕೊಲೆ ಆರೋಪಿಗಳನ್ನು ಬಂಧಿಸಲು ರಾಜ್ಯ ಸರಕಾರ ವಿಫಲವಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ನಡೆದ ಉಪವಾಸ ಸತ್ಯಾಗ್ರಹಗಳಂತೆ ಬೆಳ್ತಂಗಡಿಯಲ್ಲಿ ಕೂಡ ನಡೆಸಲಾಯಿತು.
ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ತಾಲೂಕು ಬಿಜೆಪಿ ಅಧ್ಯಕ್ಷ ರಂಜನ್ ಜಿ. ಗೌಡ, ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಹರೀಶ್ ಪೂಂಜಾ, ತಾ. ಪಂ.ಸದಸ್ಯರಾದ ಶಶಿಧರ ಕಲ್ಮಂಜ, ಪುಂಡಲೀಕ ಆಚಾರ್ಯ, ಅಮಿತಾ, ಮಾಜಿ ಅಧ್ಯಕ್ಷೆ ಜಯಂತಿ ಪಾಲೇದು, ಬಜರಂಗದಳ ಪುತ್ತೂರು ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ, ವಿಹಿಂಪ ಜಿಲ್ಲಾ ಉಪಾಧ್ಯಕ್ಷ ತಿಮ್ಮಪ್ಪ ಗೌಡ, ನಗರಾಧ್ಯಕ್ಷ ಮೋಹನ್, ತಾಲೂಕು ಕಾರ್ಯದರ್ಶಿ ನವೀನ್ ನೆರಿಯ, ತಾ. ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಸುಧೀರ್ ಆರ್. ಸುವರ್ಣ, ಬಜರಂಗದಳದ ರಾಮ್ ಪ್ರಸಾದ್ ಮರೋಡಿ, ತಾ.ಪಂ. ಮಾಜಿ ಸದಸ್ಯ ಜಯಂತ್ ಕೋಟ್ಯಾನ್, ಬಿಜೆಪಿ ಮುಖಂಡರಾದ ಸೀತಾರಾಮ ಬಿ.ಎಸ್., ನಾರಾಯಣ ಆಚಾರ್, ನಂದ ಕುಮಾರ್, ಮಾಧವ ಗೌಡ ಶಿಬಾಜೆ, ರಕ್ಷಿತ್ ಶೆಟ್ಟಿ ಪಣೆಕ್ಕರ, ಜಗದೀಶ್ ಹೆಗ್ಡೆ, ಪ್ರಕಾಶ್ ಮೊದಲಾದವರು ಪಾಲ್ಗೊಂಡಿದ್ದರು. ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.