ಮಂಗಳೂರು ಕುಕ್ಕರ್ ಸ್ಫೋಟ ಆರೋಪಿ ಶಾರಿಕ್ ಬೆಂಗಳೂರಿಗೆ ಶಿಫ್ಟ್
Team Udayavani, Dec 17, 2022, 11:50 AM IST
ಮಂಗಳೂರು: ನಗರದ ಕಂಕನಾಡಿಯಲ್ಲಿ ನಡೆದಿದ್ದ ಕುಕ್ಕರ್ ಸ್ಫೋಟದ ಆರೋಪಿ, ಶಂಕಿತ ಉಗ್ರ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.
ಆಸ್ಪತ್ರೆಯ ವೈದ್ಯರು ಮತ್ತು ಅಧಿಕಾರಿಗಳ ಶಿಫಾರಸಿನ ಮೇರೆಗೆ ಶಾರಿಕ್ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.
ಇಂದು ಬೆಳಗ್ಗೆ ಶಾರಿಕ್ ನನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
ಇದನ್ನೂ ಓದಿ:ಬಿಲಾವ್ ಭುಟ್ಟೋ ಹೇಳಿಕೆಯಿಂದ ಪಾಕ್ ಕೀಳು ಮನಸ್ಥಿತಿ ಬಯಲಾಗಿದೆ: ಯಡಿಯೂರಪ್ಪ
ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿಯ ನಾಗುರಿ ಎಂಬಲ್ಲಿ ಆಟೋ ರಿಕ್ಷಾದಲ್ಲಿ ಸ್ಫೋಟವಾಗಿತ್ತು. ಈ ಸ್ಪೋಟದಲ್ಲಿ ಶಾರಿಕ್ ಗಾಯಗೊಂಡಿದ್ದ. ಉಗ್ರ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಶಾರಿಕ್ ಗೆ ಉಗ್ರ ನಂಟಿರುವ ಬಗ್ಗೆ ಪೊಲೀಸರು ತನಿಖೆಯಿಂದ ಖಚಿತ ಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Siddaramaiah: ಕರಾವಳಿಗೆ ಎರಡು ಸರಕಾರಿ ಮೆಡಿಕಲ್ ಕಾಲೇಜು
CM Siddaramaiah: ಜಾತಿಗಣತಿ ವರದಿ ಮುಂದಿನ ಸಂಪುಟ ಸಭೆಯಲ್ಲಿ ಮಂಡನೆ
Mangaluru: ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಳುಗಳಿಗೆ ಕೃಪಾಂಕ ನೀಡಲು ತೀರ್ಮಾನ : ಸಿಎಂ
Fraud: ಆನ್‌ಲೈನ್ ಟ್ರೇಡಿಂಗ್: ಮಹಿಳೆಗೆ 15.27 ಲಕ್ಷ ರೂ. ವಂಚನೆ
Mangaluru: ಆರೋಪಿಗೆ 20 ವರ್ಷ ಕಠಿನ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.