ಬಂಟ್ವಾಳ ಯುವವಾಹಿನಿ: ಬಡ ಮಹಿಳೆಗೆ ವಸತಿ ಭಾಗ್ಯ

Team Udayavani, Jul 28, 2017, 5:25 AM IST

Shelter-27-7.jpg

ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಅಮಾrಡಿ ಗ್ರಾಮ ಅಜೆಕಲ ನಿವಾಸಿ, ಬಡ ಮಹಿಳೆ ಅಕ್ಕಮ್ಮ ಅವರಿಗಾಗಿ ನಿರ್ಮಿಸಲಾದ 650 ಚದರ ಅಡಿಗಳ, 4.5 ಲ.ರೂ. ವೆಚ್ಚದ ಮನೆಯನ್ನು ಹಸ್ತಾಂತರಿಸಲಾಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್‌ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರ ಅನಾವರಣ ಮೂಲಕ ಮನೆ ಹಸ್ತಾಂತರ ಕಾರ್ಯಕ್ರಮ ನಡೆಸಿದರು.

ಉದ್ಯಮಿ ಜಗದೀಪ್‌ ಡಿ. ಸುವರ್ಣ 
ಮನೆಯ ನಾಮಫಲಕ ‘ಬ್ರಹ್ಮಶ್ರೀ ನಿಲಯ’ ನಾಮಫಲಕ ಅನಾವರಣಗೊಳಿಸಿದರು. ಪುರೋಹಿತ ಕೇಶವ ಶಾಂತಿ ನಾಟಿ, ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಬಿರ್ವ, ಯುವವಾಹಿನಿ ಕೇಂದ್ರ ಸಮಿತಿ ನಿಯೋಜಿತ ಅಧ್ಯಕ್ಷ ಯುಶವಂತ ಪೂಜಾರಿ, ಬಂಟ್ವಾಳ ಜೆಸಿಐ ಮಾಜಿ ಅಧ್ಯಕ್ಷ ಲೋಕೇಶ ಸುವರ್ಣ ಬಂಟ್ವಾಳ, ಬಿರುವೆರ್‌ ಕುಡ್ಲ ಇದರ ಸಂಸ್ಥಾಪಕ ಅಭಿಷೇಕ್‌ ಅಮೀನ್‌ ಹಾಗೂ ಬಿರುವೆರೆ ಕುಡ್ಲದ ಅಧ್ಯಕ್ಷ ರಾಕೇಶ್‌ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್‌, ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಅರುಣ್‌ ಕುಮಾರ್‌, ನಿಯೋಜಿತ ಅಧ್ಯಕ್ಷ ಲೋಕೇಶ್‌ ಸುವರ್ಣ ಅಲೆತ್ತೂರು, ಹರೀಶ ಸಾಲ್ಯಾನ್‌ ಅಜೆಕಳ, ಮಾಜಿ ಅಧ್ಯಕ್ಷ ಭುವನೇಶ್‌ ಪಚ್ಚಿನಡ್ಕ, ಸಲಹೆಗಾರ ಬಿ. ತಮ್ಮಯ, ಡಾ| ಸದಾನಂದ ಕುಂದರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.