Yakshagana ಪಾತಾಳ ವೆಂಕಟರಮಣ ಭಟ್‌ ಅವರಿಗೆ “ಶೇಣಿ ಪ್ರಶಸ್ತಿ’ ಪ್ರದಾನ

Team Udayavani, Aug 15, 2024, 11:33 PM IST

Yakshagana ಪಾತಾಳ ವೆಂಕಟರಮಣ ಭಟ್‌ ಅವರಿಗೆ “ಶೇಣಿ ಪ್ರಶಸ್ತಿ’ ಪ್ರದಾನ

ಮಂಗಳೂರು: ಶೇಣಿ ಪ್ರಶಸ್ತಿ ನನ್ನ ಪಾಲಿಗೆ ದೇವರ ವರವಾಗಿದೆ. ಪ್ರಶಸ್ತಿಯ ನಿರೀಕ್ಷೆಯೇ ಇರಲಿಲ್ಲ. ಶೇಣಿ ಗೋಪಾಲಕೃಷ್ಣ ಭಟ್‌ ಅವರ ಜತೆ ಒಡನಾಟ ಹೊಂದಿ ಕಲಾಮಾತೆಯ ಸೇವೆ ಮಾಡಿದ್ದರಿಂದ ಈ ಪ್ರಶಸ್ತಿ ನನಗೆ ಒಲಿದಿರಬಹುದು ಎಂದು ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್‌ ಹೇಳಿದರು.

ಶೇಣಿ ಗೋಪಾಲಕೃಷ್ಣ ಭಟ್‌ ಚಾರಿಟೆಬಲ್‌ ಟ್ರಸ್ಟ್‌, ಉರ್ವಸ್ಟೋರ್‌ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದೊಂದಿಗೆ ದೇವಸ್ಥಾನದ ವಠಾರದಲ್ಲಿ ಗುರುವಾರ ಆಯೋಜಿಸಿದ ಶೇಣಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ “ಶೇಣಿ ಪ್ರಶಸ್ತಿ-2024′ ಸ್ವೀಕರಿಸಿ ಅವರು ಮಾತನಾಡಿದರು.

ಶೇಣಿ ಜತೆಗಿನ ಒಡನಾಟವನ್ನು ಸ್ಮರಿಸಿದ ಅವರು, ಆಟ-ಕೂಟಗಳಲ್ಲಿ ಶೇಣಿಯವರು ಇದ್ದರೆ ಸಹಕಲಾವಿದರು ಎಚ್ಚರಿಕೆಯಿಂದ ಅರ್ಥ ಹೇಳಬೇಕಿತ್ತು. ಅವರು ಸಹಕಲಾವಿದರ ಜತೆ ಪಾತ್ರಕ್ಕೆ ಒದಗುವ ಬಗೆ ಅಸಾಮಾನ್ಯವಾಗಿತ್ತು. ಹರಿದಾಸರಾಗಿದ್ದ ಅವರಿಂದ ಯಕ್ಷಗಾನದ ಮಾತುಗಾರಿಕೆಯ ಕ್ಷೇತ್ರಕ್ಕೆ ಬಹಳ ದೊಡ್ಡ ಕೊಡುಗೆ ಲಭಿಸಿದೆ. ಅವರಂಥ ಕಲಾವಿದರು ಇನ್ನಷ್ಟು ಹುಟ್ಟಿಬರಬೇಕು ಎಂದರು.

ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಶೇಣಿಯವರು ಯಕ್ಷಗಾನ ಕ್ಷೇತ್ರದಲ್ಲಿ ಕನ್ನಡ ಭಾಷೆಯನ್ನು ಇನ್ನಷ್ಟು ಎತ್ತರಕ್ಕೆ ಏರಿಸಿದ ಮಹಾನ್‌ ಕಲಾವಿದ ಎಂದರು.

ಉರ್ವಸ್ಟೋರ್‌ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುರೇಂದ್ರ ರಾವ್‌, ಕಾರ್ಯದರ್ಶಿ ಶ್ರೀಧರ ಮಣಿಯಾಣಿ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಉದ್ಯಮಿ ಜಯಪ್ರಕಾಶ್‌ ರಾವ್‌, ಹಿರಿಯ ಚಿಂತಕ ನಿತ್ಯಾನಂದ ಕಾರಂತ ಶುಭ ಹಾರೈಸಿದರು.

ಶೇಣಿ ಗೋಪಾಲಕೃಷ್ಣ ಭಟ್‌ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷ ಎಂ.ಆರ್‌. ವಾಸುದೇವ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಅರ್ಥಧಾರಿ ಜಿ.ಕೆ.ಭಟ್‌ ಸೇರಾಜೆ ಶೇಣಿ ಸಂಸ್ಮರಣೆ ಮತ್ತು ಪಾತಾಳ ಅಭಿನಂದನಾ ನುಡಿಗಳನ್ನಾಡಿದರು. ಹರಿಕಥಾ ಪರಿಷತ್‌ ಅಧ್ಯಕ್ಷ ಕೆ. ಮಹಾಬಲ ಶೆಟ್ಟಿ ಕೂಡ್ಲು ಉಪಸ್ಥಿತರಿದ್ದರು. ಸರ್ಪಂಗಳ ಈಶ್ವರ ಭಟ್‌ ನಿರೂಪಿಸಿದರು.

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.