ಶಿಪ್ಪಿಂಗ್ ಕಾರ್ಮಿಕರ ಮುಷ್ಕರ ಏಳನೇ ದಿನಕ್ಕೆ
Team Udayavani, Feb 5, 2018, 12:34 PM IST
ಪಣಂಬೂರು: ಆಲ್ ಇಂಡಿಯಾ ಸೆಂಟ್ರಲ್ ಕೌನ್ಸೆಲ್ ಆಫ್ ಟ್ರೇಡ್ ಯೂನಿಯನ್ಸ್ ಇದರ ಬಂದರು ವಿಭಾಗದ ಶಿಪ್ಪಿಂಗ್ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಆರಂಭಿಸಿರುವ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ.
ನಿಯಮಿತ ದುಡಿಯುವ ಅವಧಿ, ಭವಿಷ್ಯನಿಧಿ, ಇಎಸ್ಐ, ಓಟಿ ಸೌಲಭ್ಯ, ಬಂದರು ಒಳಗೆ ವಿಶ್ರಾಂತಿ ಕೊಠಡಿ ಮತ್ತಿತರ ಬೇಡಿಕೆಗಳಿಗೆ ಆಗ್ರಹಿಸಿ ಜ. 29ರಿಂದ ಬಂದರು ಮುಂಭಾಗ ಮುಷ್ಕರ ಆರಂಭಿಸಿದ್ದಾರೆ. ಬಂದರು ಮಂಡಳಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಅಧಿಕಾರಿಗಳು ಅಥವಾ ಶಿಪ್ಪಿಂಗ್ ಕಂಪೆನಿಗಳು ಮಾತುಕತೆಗೆ ಮುಂದಾಗಿಲ್ಲ ಎಂದು ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.