ಶಾರ್ಟ್ ಸರ್ಕ್ನೂಟ್: ರಬ್ಬರ್, ಗೇರುತೋಟ ನಾಶ
Team Udayavani, Mar 13, 2017, 1:00 PM IST
ಆಲಂಕಾರು: ಪೆರಾಬೆ ಗ್ರಾಮದ ಕುಂಟ್ಯಾನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದ ಐದು ಎಕ್ರೆ ರಬ್ಬರ್ ತೋಟ ಮತ್ತು ಗೇರು ತೋಪು ಬೆಂಕಿಗೆ ಆಹುತಿಯಾದ ಘಟನೆ ರವಿವಾರ ಸಂಜೆ ಸಂಭವಿಸಿದೆ.
ಪೆರಾಬೆ ಗ್ರಾಮದ ಕುಂಟ್ಯಾನ ಕುಶಾಲಪ್ಪ ಗೌಡ ಅವರ ಏಳು ವರ್ಷದ 350 ರಬ್ಬರ್ ಗಿಡಗಳು ಬೆಂಕಿಗೆ ಆಹುತಿಯಾಗಿ 2ಲಕ್ಷ ನಷ್ಟ ಸಂಭವಿಸಿದರೆ, ಕುಂಟ್ಯಾನ ಚೆನ್ನಪ್ಪ ಗೌಡರ 200 ರಬ್ಬರ್ ಮತ್ತು 150 ಗೇರು ಗಿಡ ಬೆಂಕಿಗೆ ಬಲಿಯಾಗಿ ಅಂದಾಜು ರೂ. 2ಲಕ್ಷ ನಷ್ಟ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ.
ಕಳೆದ ವರ್ಷವೂ ಕುಂಟ್ಯಾನ ಚೆನ್ನಪ್ಪ ಗೌಡ ಅವರ ರಬ್ಬರ್ ತೋಟವು ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದ ಬೆಂಕಿಗೆ ಆಹುತಿಯಾಗಿತ್ತು. ಮೆಸ್ಕಾಂ ಸಿಬಂದಿಯ ನಿರ್ಲಕ್ಷ್ಯವೇ ಬೆಂಕಿಗೆ ಕಾರಣವಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಬೆಂಕಿ ಬಿದ್ದ ಸುದ್ದಿ ತಿಳಿದ ಕುಂಟ್ಯಾನ, ಇಡಾಳದ ನಾಗರಿಕರು ಮತ್ತು ಬಜರಂಗ ದಳದ ಸದಸ್ಯರು ಧಾವಿಸಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಬೆಂಕಿ ಹತೋಟಿಗೆ ಬಾರದ ಕಾರಣ ಪುತ್ತೂರು ಅಗ್ನಿಶಾಮಕ ದಳಕ್ಕೆ ತಿಳಿಸಲಾಯಿತು. ಕುಶಾಲಪ್ಪ ಗೌಡ ಮತ್ತು ಸಿಬಂದಿಯ ಅಗ್ನಿಶಾಮಕ ದಳ ಕೂಡಲೇ ಆಗಮಿಸಿ ಬೆಂಕಿ ಆರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.