ಶಾರ್ಟ್ ಸರ್ಕ್ಯೂಟ್ : ಗುಜರಿ ಅಂಗಡಿ ಭಸ್ಮ
ಬೆಂಕಿ ಕೆನ್ನಾಲೆಗೆ ಲಕ್ಷಾಂತರ ರೂಪಾಯಿ ಗುಜರಿ ಸಾಮಾನುಗಳ ಭಸ್ಮ
Team Udayavani, Mar 20, 2021, 6:59 PM IST
ಮಂಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದ್ದು, ತೊಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಗುಜರಿ ಅಂಗಡಿ ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಕಿ ಕೆನ್ನಾಲೆಗೆ ಲಕ್ಷಾಂತರ ರೂಪಾಯಿ ಗುಜರಿ ಸಾಮಾನುಗಳ ಭಸ್ಮವಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಅಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಆಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಕಾರ್ಯಚರಣೆ ಮುಂದುವರೆದಿದೆ. ಈ ಸಂಬಂಧ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.