ಭೀಮೇಶ್ವರ ಜೋಶಿ ಅವರಿಗೆ ಗೌರವಾರ್ಪಣೆ
ಗುರುಪುರ: ಪುನಃ ಪ್ರತಿಷ್ಠಾ ರಜತ ಮಹೋತ್ಸವ
Team Udayavani, Apr 25, 2019, 6:04 AM IST
ಮಹಾನಗರ: ಗುರುಪುರ ಶ್ರೀ ಸತ್ಯದೇವತಾ ಧರ್ಮದೇವತಾ ಮಹೋತ್ಸವ ಸಮಿತಿ ವತಿಯಿಂದ ಎ. 28ರ ವರೆಗೆ ನಡೆಯುವ ಶ್ರೀ ಸತ್ಯದೇವತಾ ಧರ್ಮದೇವತಾ ಮಂದಿರದ ಪುನಃ ಪ್ರತಿಷ್ಠಾ ರಜತ ಮಹೋತ್ಸವ ನಡೆಯಲಿದೆ.
ಮೊದಲ ದಿನವಾದ ಬುಧವಾರ ಹೊರನಾಡು ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಭೀಮೇಶ್ವರ ಜೋಶಿ ಅವರನ್ನು ಗೌರವಿಸಲಾಯಿತು. ಮಂದಿರದ ದರ್ಶನ ಪಾತ್ರಿ ವೇ| ಮೂ| ಜಿ. ಚಂದ್ರಕಾಂತ ಭಟ್ ಗೌರವಿಸಿದರು.
ಇಂದಿನ ಕಾರ್ಯಕ್ರಮ
ಬೆಳಗ್ಗೆ 8ಕ್ಕೆ ಶ್ರೀ ಸತ್ಯದೇವತಾ ಮಂದಿರದಲ್ಲಿ ನಿರ್ಮಾಲ್ಯ ವಿಸರ್ಜನೆ, 9.30ಕ್ಕೆ ಪ್ರಸನ್ನತಾ ಪೂಜೆ, 8.30ಕ್ಕೆ ಶ್ರೀ ಗುರು ಸ್ವಾಮಿ ನಾರಾಯಣ ದೇವಸ್ಥಾನದಲ್ಲಿ ಪ್ರಾರ್ಥನೆ, ಗಣಪತಿ ಪೂಜನೆ, ಪುಣ್ಯಾಹ ವಾಚನೆ, ಆವಾಹಿತ ದೇವತಾ ಪೂಜನೆ, ಹವನ ಆರಂಭ, 9.30ಕ್ಕೆ ಶ್ರೀ ಸತ್ಯದೇವತಾ ಮಂದಿರದಲ್ಲಿ ಶತಕಲಶಾಭಿಷೇಕ ಜರಗಲಿದೆ. 10ರಿಂದ ಭಜನ ಸಂಕೀರ್ತನೆ, 12ಕ್ಕೆ ಪೂರ್ಣಾಹುತಿ, ಮಹಾಪೂಜೆ, ಬ್ರಾಹ್ಮಣ ಪೂಜೆ, ದಂಪತಿ ಪೂಜೆ, 1ಕ್ಕೆ ಸಮಾರಾಧನೆ, ಸಂಜೆ 5.30ಕ್ಕೆ ಪುಷ್ಪ ಉಯ್ನಾಲೆ ಸೇವೆ, 5ರಿಂದ ಭಜನಾ ಸಂಕೀರ್ತನೆ, ರಾತ್ರಿ 8ಕ್ಕೆ ರಾತ್ರಿ ಪೂಜೆ, 8.30ಕ್ಕೆ ಸಮಾರಾಧನೆ ನಡೆಯಲಿದೆ.
ಸತ್ಯಶ್ರೀ ವೇದಿಕೆಯಲ್ಲಿ ಬೆಳಗ್ಗೆ 9.30ರಂದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ, ಆಶೀರ್ವಚನ, ಗಣ್ಯರಿಗೆ ಸಮ್ಮಾನ ನಡೆಯಲಿದೆ. 11ರಿಂದ 1.30ರವರೆಗೆ ಭಜನ ಸಂಕೀರ್ತನೆ, ಸಂಜೆ 5ಕ್ಕೆ ಸಭಾ ಕಾರ್ಯಕ್ರಮ, ಆಶೀರ್ವಚನ, ಗಣ್ಯರಿಗೆ ಸಮ್ಮಾನ ಜರಗಲಿದೆ. 6ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದ್ದು, ಗಾಯಕ ಅಜಯ್ ವಾರಿಯರ್ ತಂಡದಿಂದ ಭಕ್ತಿಗೀತೆ ಮತ್ತು ಚಲನಚಿತ್ರ ಗೀತೆ, ದೇವದಾಸ ಕಾಪಿಕಾಡ್ ತಂಡದಿಂದ “ಪನಿಯರೆ ಆವಂದಿನ’ ಹಾಸ್ಯ ನಾಟಕ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.