Dec. 26: ವೆಂಕಟರಮಣ ದೇಗುಲದಲ್ಲಿ ಪ್ರತಿಷ್ಠಾ ಹುಣ್ಣಿಮೆ ಮಹೋತ್ಸವ

Team Udayavani, Dec 24, 2023, 11:15 PM IST

Dec. 26: ವೆಂಕಟರಮಣ ದೇಗುಲದಲ್ಲಿ ಪ್ರತಿಷ್ಠಾ ಹುಣ್ಣಿಮೆ ಮಹೋತ್ಸವ

ಮೂಲ್ಕಿ: ಒಳಲಂಕೆ ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಂಭ್ರಮದ ಪ್ರತಿಷ್ಠಾ ಹುಣ್ಣಿಮೆ ಮಹೋತ್ಸವ ಡಿ. 26ರಂದು ಶ್ರೀ ಸಂಸ್ಥಾನ ಕಾಶಿ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಶ್ರೀಗಳ ಉಪಸ್ಥಿತಿಯಲ್ಲಿ ಕ್ಷೇತ್ರದ ಸಾವಿರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಜರಗಲಿದೆ ಎಂದು ದೇಗುಲದ ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.

ಆ ದಿನ ಮುಂಜಾನೆ ಕೊಟೇಶ್ವರದಲ್ಲಿ ಮೊಕ್ಕಾಂ ಇರುವ ಶ್ರೀ ಸಂಯಮೀಂದ್ರ ತೀರ್ಥರು ಕ್ಷೇತ್ರಕ್ಕೆ ಆಗಮಿಸುವರು. ಪಾದಪೂಜೆ ನಡೆದ ಅನಂತರ ಶ್ರೀಗಳಿಂದ ಪ್ರಾರ್ಥನೆ, ಶ್ರೀ ಉಗ್ರನರಸಿಂಹ ದೇವರಿಗೆ ಪಂಚಾಮೃತ ಹಾಗೂ ಸೀಯಾಳ ಅಭಿಷೇಕ ನಡೆಯಲಿದೆ. ಆಬಳಿಕ 10ಕ್ಕೆ ಶ್ರೀಗಳ ಬೀಳ್ಕೊಡುಗೆ ಅನಂತರ ನಿರಂತರವಾಗಿ ಸಂಜೆ 3.30ರ ವರೆಗೆ ಸೀಯಾಳ, ಕನಕಾಭಿಷೇಕ ಮತ್ತು ಗಂಗಾಭಾಗೀರಥಿ ಅಭಿಷೇಕ ನಡೆಯಲಿದೆ.

ಸಂಜೆ 6.30ಕ್ಕೆ ಮಹಾ ನೈವೇದ್ಯ ಅನಂತರ ಭೂರಿ ಸಮಾರಾಧನೆ ನಡೆದು ರಜತ ರಥೋತ್ಸವ, ಮಹಾ ರಥೋತ್ಸವ ನಡೆಯಲಿದೆ.

ಅಭಿಷೇಕಕ್ಕೆ ಸೀಯಾಳ ಅರ್ಪಿಸುವವರು 5ಕ್ಕಿಂತ ಹೆಚ್ಚಿನ ಹರಕೆ ಇದ್ದವರು ಉಳಿದ ಮೊತ್ತವನ್ನು ನಗದು ರೂಪದಲ್ಲಿ ನೀಡಿ ರಶೀದಿ ಮಾಡಿಸುವಂತೆ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.