ಸಿದ್ಧಗಂಗಾ ಶ್ರೀ - ಧರ್ಮಸ್ಥಳ ವಿಶೇಷ ನಂಟು

Team Udayavani, Jan 22, 2019, 12:50 AM IST

heggade.jpg

ಬೆಳ್ತಂಗಡಿ: ಡಾ| ಶಿವಕುಮಾರ ಸ್ವಾಮೀಜಿ ಅವರಿಗೂ ಧರ್ಮಸ್ಥಳ ಕ್ಷೇತ್ರಕ್ಕೂ ವಿಶೇಷ ನಂಟು. ಹಲವು ದಶಕಗಳ ಹಿಂದೆಯೇ ಶ್ರೀಗಳು ಧರ್ಮಸ್ಥಳದ ಕಾರ್ಯಗಳಲ್ಲಿ ಪಾಲ್ಗೊಂಡಿದ್ದಾರೆ. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಕೂಡ ಸಾಕಷ್ಟು ಬಾರಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಧರ್ಮಾಧಿಕಾರಿಗಳಾಗಿದ್ದ ಮಂಜಯ್ಯ ಹೆಗ್ಗಡೆ, ರತ್ನವರ್ಮ ಹೆಗ್ಗಡೆ ಅವರ ಜತೆಗೂ ಶ್ರೀಗಳು ಉತ್ತಮ ಬಾಂಧವ್ಯ ಹೊಂದಿದ್ದರು. 60ರ ದಶಕದಲ್ಲಿ ಸಿದ್ಧಗಂಗಾ ಶ್ರೀಗಳು ಧರ್ಮಸ್ಥಳದ ಸರ್ವಧರ್ಮ ಸಮ್ಮೇಳನಕ್ಕೆ ಆಗಮಿಸಿ ಭಾಷಣ ಮಾಡಿ ಕ್ಷೇತ್ರದ ಗೌರವ ಸ್ವೀಕರಿಸಿದ್ದರು.

1969 ಹಾಗೂ 71ರಲ್ಲಿ ಶ್ರೀಗಳ ಉಜಿರೆ ಎಸ್‌ಡಿಎಂ ಕಾಲೇಜಿನ ಕಟ್ಟಡದ ಶಿಲಾನ್ಯಾಸ ಹಾಗೂ ಉದ್ಘಾಟನ ಸಮಾರಂಭದಲ್ಲೂ ಪಾಲ್ಗೊಂಡಿದ್ದರು. ಎಸ್‌ಡಿಎಂ ಕಾಲೇಜಿನ 25ನೇ ವರ್ಷಾಚರಣೆ ಸಂದರ್ಭ ಧರ್ಮಾಧಿಕಾರಿಗಳ ಬೀಡು ಹಾಗೂ ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿ, ಕ್ಷೇತ್ರದ ಜನಪರ ಕಾಳಜಿಯ ಕುರಿತು ವಿಶೇಷ ಗೌರವ ಹೊಂದಿದ್ದರು.

ಧರ್ಮಾಧಿಕಾರಿಯವರು 2018ರ ಮಾರ್ಚ್‌ನಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿದ್ದರು. ಹೆಗ್ಗಡೆ ಅವರು 50 ವರ್ಷಗಳಿಂದ ಶ್ರೀಗಳನ್ನು ನಿಕಟವಾಗಿ ಬಲ್ಲವರಾಗಿದ್ದು, ಅವರ ಸಮಾಜಮುಖೀ ಕಾರ್ಯಗಳು ನನಗೂ ಪ್ರೇರಣೆ ನೀಡಿದೆ ಎಂದು ಹೇಳುತ್ತಾರೆ.

ಶ್ರೀಗಳಿಗೆ ಉತ್ತಮ ಹಾಸ್ಯ ಪ್ರಜ್ಞೆ ಇದ್ದು, ಇಳಿವಯಸ್ಸಿನಲ್ಲೂ ಅವರ ಜ್ಞಾನ ಸಂಪತ್ತು ವಿಶೇಷವಾಗಿದ್ದು, ಭೇಟಿ ಮಾಡಿದ ಸಂದರ್ಭದಲ್ಲಿ ಧರ್ಮಸ್ಥಳದ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಹಾಗೂ ಸಮಾಜ ಸೇವಾ ಕಾರ್ಯಗಳ ಕುರಿತು ವಿಚಾರಿಸುತ್ತಿದ್ದರು ಎಂದು ಡಾ| ಹೆಗ್ಗಡೆ ಅವರು ಧರ್ಮಸ್ಥಳಕ್ಕೂ ಶ್ರೀಗಳಿಗೂ ಇದ್ದ ಅವಿನಾಭಾವ ಸಂಬಂಧವನ್ನು ಬಿಚ್ಚಿಟ್ಟಿದ್ದಾರೆ.

ಟಾಪ್ ನ್ಯೂಸ್

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.