ಪಾರ್ಶ್ವ ವಾಯು ಜಾಗೃತಿ ನಡಿಗೆ


Team Udayavani, Oct 26, 2017, 11:05 AM IST

26-Mng–5.jpg

ಹಂಪನಕಟ್ಟೆ: ಪಾರ್ಶ್ವವಾಯು ರೋಗವನ್ನು ತತ್‌ಕ್ಷಣದ ಚಿಕಿತ್ಸೆಯಿಂದ ಸಂಪೂರ್ಣ ಗುಣಪಡಿಸುವುದು ಸಾಧ್ಯ. ಈ
ಬಗ್ಗೆ ಜನರಿಂದ ಜನರಿಗೆ ಮಾಹಿತಿ ಹರಡಿ ಜಾಗೃತಿ ಮೂಡಿಸುವುದು ಅವಶ್ಯ ಎಂದು ಹಿರಿಯ ನರರೋಗ ತಜ್ಞ ಡಾ| ಐ. ಜಿ. ಭಟ್‌ ಹೇಳಿದರು.

ಪಾರ್ಶ್ವವಾಯು ದಿನಾಚರಣೆ ಅಂಗವಾಗಿ ಕೆಎಂಸಿ  ಮಂಗಳೂರು ವತಿಯಿಂದ ಆಸ್ಪತ್ರೆಯ ಎರಡನೇ ಟವರ್‌ನಿಂದ ಲೈಟ್‌ ಹೌಸ್‌ ಹಿಲ್‌ ರಸ್ತೆಯಲ್ಲಿರುವ ಕಸ್ತೂರ್ಬಾ ಮೆಡಿಕಲ್‌ ಕಾಲೇಜು ತನಕ ಹಮ್ಮಿಕೊಂಡ ಪಾರ್ಶ್ವವಾಯು ಜಾಗೃತಿ ನಡಿಗೆ ಕಾರ್ಯಕ್ರಮಕ್ಕೆ ಅವರು ಬುಧವಾರ ಚಾಲನೆ ನೀಡಿದರು.

ನೂತನ ತಂತ್ರಜ್ಞಾನಗಳ ಸಹಾಯದಿಂದ ಯಾವುದೇ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಪಾರ್ಶ್ವ ವಾಯು ರೋಗಕ್ಕೂ ಇದು ಅನ್ವಯವಾಗುತ್ತದೆ. ರೋಗ ಲಕ್ಷಣ ಕಂಡು ಬಂದ ತತ್‌ ಕ್ಷಣ ರೋಗಿಯನ್ನು ಆಸ್ಪತ್ರೆಗೆ ಕೊಂಡೊಯ್ದು ಸೂಕ್ತ ಚಿಕಿತ್ಸೆ ನೀಡಿದ್ದಲ್ಲಿ ಸಂಪೂರ್ಣ ಗುಣ ಮುಖರಾಗಲು ಸಾಧ್ಯ ಎಂದು ಹೇಳಿದರು.

ಕೆಎಂಸಿ ಡೀನ್‌ ಡಾ| ಎಂ. ವಿ. ಪ್ರಭು ಮಾತನಾಡಿ, ಪಾರ್ಶ್ವವಾಯು ರೋಗ ಕಂಡು ಬಂದ ಮೂರೂವರೆ ಗಂಟೆಯೊಳಗೆ ರೋಗಿಯನ್ನು ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಿದರೆ ರೋಗದಿಂದ ಸಂಪೂರ್ಣ ಗುಣಮುಖರಾಗಬಹುದು. ಈ ಬಗ್ಗೆ ಎಲ್ಲೆಡೆ ಜನ ಜಾಗೃತಿ ನಡೆಯಬೇಕು ಎಂದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಆನಂದ್‌ ವೇಣುಗೋಪಾಲ್‌, ರೀಜನಲ್‌ ಸಿಒಒ ಸಘೀರ್‌ ಸಿದ್ಧಿಕಿ, ನರರೋಗ ವಿಭಾಗ ಮುಖ್ಯಸ್ಥ ಡಾ| ಝಡ್‌. ಕೆ. ಮಿಸ್ರಿ, ತುರ್ತು ಚಿಕಿತ್ಸಾ ವಿಭಾಗ ಮುಖ್ಯಸ್ಥ ಡಾ| ಜೀಡು ರಾಧಾಕೃಷ್ಣನ್‌, ನರರೋಗ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ| ಶಿವಾನಂದ ಪೈ, ಡಾ| ರೋಹಿತ್‌ ಪೈ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.