ಸ್ಕಿಲ್ ಗೇಮ್ ವಿಚಾರ: ತಾ.ಪಂ.ನಲ್ಲಿ ಪ್ರತಿಧ್ವನಿಸಿದ ಉದಯವಾಣಿ ವರದಿ
Team Udayavani, Jun 25, 2018, 5:24 PM IST
ಸುಳ್ಯ: ಅವ್ಯಾಹತವಾಗಿ ನಡೆಯುತ್ತಿರುವ ಸ್ಕಿಲ್ ಗೇಮ್ ನಿಯಂತ್ರಿಸಬೇಕೆಂದು ಸೋಮವಾರ ತಾಲೂಕಿನ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ಸ್ಕಿಲ್ ಗೇಮ್ ಬಗ್ಗೆ ಉದಯವಾಣಿ ಪತ್ರಿಕೆ ಸ್ಕಿಲ್ ಗೇಮ್ ಮೋಹಕ್ಕೆ ನೂರಾರು ಬಲಿ ಎಂಬ ವಿಸ್ತೃತ ವರದಿ ಪ್ರಕಟಿಸಿತ್ತು. ಇಂದು ತಾಲೂಕು ಪಂಚಾಯತ್‌ನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಉದಯವಾಣಿ ವರದಿಯನ್ನು ಉಲ್ಲೇಖಿಸಿ ಚರ್ಚೆ ನಡೆಸಿದ್ದಾರೆ.
ಸುಲಭವಾಗಿ ಹಣ ಗಳಿಸುವ ಆಶೆುಂದ ಯುವಕರು,ವಿದ್ಯಾರ್ಥಿಗಳು ,ಕೂಲಿ ಕಾರ್ಮಿಕರು ,ಬಡ ಚಾಲಕರು ಈ ಜೂಜಿನ ಆಟಕ್ಕೆ ಬಲಿಯಾಗಿ ಹಣ, ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯದ ಇತರೆಡೆಗಳಲ್ಲೂ ಈ ದಂಧೆ ನಡೆಯುತ್ತಿದ್ದು ವ್ಯಾಪಕವಾಗಿ ಹರಡುವ ಮುನ್ನ ಇದನ್ನು ನಿಯಂತ್ರಿಸ ಬೇಕೆಂದು ಉದಯವಾಣಿ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.