ಮತ್ಸಗಂಧ ಹೊಗೆ ಬ್ರೇಕ್ ಬೈಂಡಿಂಗ್‌ನದು
Team Udayavani, May 3, 2019, 10:07 AM IST
ಬೆಳ್ತಂಗಡಿ: ಮಡಗಾಂವ್‌ನಿಂದ ಹೊರಟಿದ್ದ ಮತ್ಸಗಂಧ ಎಕ್ಸ್‌ಪ್ರೆಸ್ ರೈಲು ಸಂಖ್ಯೆ 21619ರಲ್ಲಿ ಎ.30ರ ತಡರಾತ್ರಿ 2.13ಕ್ಕೆ ಉಂಟಾದದ್ದು ಬ್ರೇಕ್ ಬೈಂಡಿಂಗ್ ಸಮಸ್ಯೆಯಿಂದ ಹೊಗೆ, ಬೆಂಕಿ ಅವಘಡ ಸಂಭವಿಸಿಲ್ಲ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಬಾಲ್ಲಿ ಸಮೀಪ ಲೆವೆಲ್ ಕ್ರಾಸಿಂಗ್ ವೇಳೆ ಇಂಜಿನ್‌ನಲ್ಲಿ ಗಾಳಿ ಆಡದಿರುವುದರಿಂದ ಹೊಗೆ ಸಂಭವಿಸಿ ಬ್ರೇಕ್ ಬೈಂಡಿಂಗ್‌ನಿಂದ ಸಣ್ಣ ಪ್ರಮಾಣದ ಕಿಡಿ ಉಂಟಾಗುತ್ತದೆ. ಇದು ಸಾಮಾನ್ಯವಾಗಿದ್ದು, ಕೊಂಕಣ ರೈಲ್ವೇ ತಾಂತ್ರಿಕ ಅಧಿಕಾರಿಗಳು ಪರಿಶೀಲಿಸಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇದರಿಂದ 12 ನಿಮಿಷ ತಡವಾಗಿದೆ ವಿನಾ ಯಾವುದೇ ಅವಘಡ ಸಂಭವಿಸಿಲ್ಲ. ಮಡಗಾಂವ್ ರೈಲ್ವೇ ವಿಭಾಗದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ರೈಲ್ವೇ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.