‘ಸಮಾಜಮುಖಿ ಚಿಂತನೆಯೇ ಆದರ್ಶವಾಗಲಿ’


Team Udayavani, Apr 2, 2018, 10:23 AM IST

2April-4.jpg

ಸಸಿಹಿತ್ಲು: ಸಂಘ-ಸಂಸ್ಥೆಗಳು ಸಮಾಜಮುಖಿ ಚಿಂತನೆಯ ಮೂಲಕ ಆದರ್ಶವಾದಲ್ಲಿ ಮಾತ್ರ ಎಲ್ಲರೂ ಗೌರವಿಸುತ್ತಾರೆ ಎಂದು ರಂಗಕರ್ಮಿ ಪರಮಾನಂದ ಸಾಲ್ಯಾನ್‌ ಸಸಿಹಿತ್ಲು ಹೇಳಿದರು. ಅವರು ಮುಕ್ಕದ ಮಿತ್ರಪಟ್ಣ ಯುವಕ ಮಂಡಲದ ದಶಮಾನೋತ್ಸವದ ಪ್ರಯುಕ್ತ ಕಡಲ ಕಿನಾರೆಯಲ್ಲಿ ಎ. 1ರಂದು ಗ್ರಾಮೋತ್ಸವ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದರು.

ಕ್ರೀಡಾ ಸ್ಪರ್ಧೆಯನ್ನು ಮಾಜಿ ಕುಸ್ತಿಪಟು ಲಕ್ಷ್ಮಣ ಬಂಗೇರ ಮಿತ್ರಪಟ್ಣ ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು. ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಟಿ. ಗಿರೀಶ್‌ ಶೆಟ್ಟಿ, ಗುರಿಕಾರರಾದ ಶಿವರಾಮ, ಮಂಗಳೂರು ಹಸಿಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಅಹಲ್ಯಾ ಕಾಂಚನ್‌, ಮಿತ್ರಪಟ್ಣ ಮೊಗವೀರ ಸಂಘದ ಗೌ.ಪ್ರ. ಕಾರ್ಯದರ್ಶಿ ರಾಜೇಶ್‌ ಆರ್‌., ಶ್ರೀರಾಮ ಭಜನ ಮಂದಿರದ ಅಧ್ಯಕ್ಷ ಪ್ರದೀಪ್‌ ಕುಂದರ್‌, ಬಿಜೆಪಿಯ ರಮೇಶ್‌ ಅಮೀನ್‌, ಯುವಕ ಮಂಡಲದ ವಿವಿಧ ಪದಾಧಿಕಾರಿಗಳಾದ ಪುರುಷೋತ್ತಮ ಸುವರ್ಣ, ಶಶಿ ಕರ್ಕೇರ, ವಿಜಯ ಪುತ್ರನ್‌, ನಿತ್ಯಾನಂದ ಸುವರ್ಣ, ಪದ್ಮನಾಭ ಸುವರ್ಣ, ರವೀಂದ್ರ ಕರ್ಕೇರ, ಶ್ರೀರಾಮ ಭಜನ ಮಂದಿರದ ಅರ್ಚಕ ಕಿಶೋರ್‌ಕುಮಾರ್‌, ಮಹಿಳಾ ಮಂಡಲದ ಅಧ್ಯಕ್ಷೆ ಕವಿತಾ ಶರತ್‌ ಉಪಸ್ಥಿತರಿದ್ದರು. ಯುವಕ ಮಂಡಲದ ಅಧ್ಯಕ್ಷ ಅರುಣ್‌ಕುಮಾರ್‌ ಸ್ವಾಗತಿಸಿದರು, ಅಮೃತ ವರ್ಷಿಣಿಯ ಸಂಚಾಲಕ ಸುನೀಲ್‌ ಸಾಲ್ಯಾನ್‌ ನಿರೂಪಿಸಿದರು.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.