“ಸಮಾಜ ಸಶಕ್ತವಾಗಲು ಶಿಕ್ಷಣ ಅಗತ್ಯ’

Team Udayavani, Feb 23, 2017, 3:01 PM IST

2202ble2ph.jpg

ಬೆಳ್ತಂಗಡಿ: ಯಾವುದೇ ಸಮಾಜ ಸಶಕ್ತವಾಗ ಬೇಕಾದರೆ  ಶಿಕ್ಷಣ ಅತ್ಯಗತ್ಯ. ಶಿಕ್ಷಣದೊಂದಿಗೆ ಮಕ್ಕಳಿಗೆ ಸಂಸ್ಕಾರವನ್ನು ನೀಡಿದರೆ  ನಮ್ಮ ಸಮಾಜ, ಸಂಘಟನೆ ಬಲಯುತವಾಗುತ್ತದೆ ಎಂದು  ಮೂಡಬಿದಿರೆ ಕರಿಂಜೆ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ನುಡಿದರು. 

ಅವರು ಬೆಳ್ತಂಗಡಿ ಸುವರ್ಣ ಆರ್ಕೇಡ್‌ನ‌ಲ್ಲಿ  ಬೆಳ್ತಂಗಡಿ ತಾಲೂಕು ಮಡಿವಾಳರ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಯಾಗಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ  ಸದಸ್ಯೆ ಶ್ಯಾಮಲಾ ಎಸ್‌. ಕುಂದರ್‌ ಮಾತನಾಡಿ,  ಮಡಿವಾಳ ಸಮಾಜ ರಾಜಕೀಯವಾಗಿ ತುಂಬ ಹಿಂದುಳಿದಿದ್ದು, ರಾಜಕೀಯ ಪ್ರಾತಿನಿಧ್ಯವಿಲ್ಲದೆ ಯಾವುದೇ ಸಮಾಜ ಮುಂದೆ ಬರಲು ಸಾಧ್ಯವಿಲ್ಲ. ಹಾಗಾಗಿ ನಾವು ಹೆಚ್ಚು ರಾಜಕೀಯದಲ್ಲಿ ಸ್ಥಾನ ಪಡೆಯಲು ಮುಂದಾಗಬೇಕು ಎಂದರು.  

ಬೆಳ್ತಂಗಡಿ ಆರಕ್ಷಕ ವೃತ್ತ ನಿರೀಕ್ಷಕ ನಾಗೇಶ್‌ ಕದ್ರಿ, ಉಜಿರೆ ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಉಪನ್ಯಾಸಕ ಡಾ| ಚಂದ್ರಕಾಂತ್‌ ಕೆ. ಕುಂದರ್‌, ಮಂಗಳೂರು ರಜಕ ಯೂತ್‌ ಅಧ್ಯಕ್ಷ ಸುದರ್ಶನ್‌ ಸಾಲ್ಯಾನ್‌ ಉಪಸ್ಥಿತರಿದ್ದರು.

ಬೆಳ್ತಂಗಡಿ ಆರಕ್ಷಕ ವೃತ್ತನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ನಾಗೇಶ್‌ ಕದ್ರಿ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಧರ್ಮಸ್ಥಳ ಮಂಜುನಾಥ ಸ್ವಾಮಿ ಅನುದಾನಿತ ಶಾಲೆಯ ಮುಖ್ಯ ಶಿಕ್ಷಕ ಡಿ. ಧರ್ಣಪ್ಪ ಅವರನ್ನು ಸಮ್ಮಾನಿಸಲಾಯಿತು. ಉರುವಾಲು ಭಾರತೀ ಶಾಲೆಯ ದೆ„ಹಿಕ ಶಿಕ್ಷಣ ಶಿಕ್ಷಕ ಹರ್ಷ ಅವರನ್ನು ಗೌರವಿಸಲಾಯಿತು. ತಾ|  ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಬೆಳ್ತಂಗಡಿ ತಾ| ಮಡಿವಾಳರ ಸಂಘದ ಅಧ್ಯಕ್ಷ ಶಶಿಧರ್‌ ಎಂ. ಕಲ್ಮಂಜ ಸ್ವಾಗತಿಸಿ, ಪ್ರಧಾನ ಕಾಯದರ್ಶಿ ಅರುಣ್‌ ಸಾಲ್ಯಾನ್‌ ಸೊರಕೆ ವರದಿ ವಾಚಿಸಿ, ರಚನಾ ಬೆಳಾಲು , ಸೌಮ್ಯಾ   ಕಲ್ಮಂಜ ಸಮ್ಮಾನಪ್ರತ ವಾಚಿಸಿದರು. ಕೋಶಾಧಿಕಾರಿ ಮೋಹನ್‌ ಧರ್ಮಸ್ಥಳ ವಂದಿಸಿ ದರು. ಪತ್ರಕರ್ತ ರಾಜೇಶ್‌ ಪೆಂಬುìಡ  ನಿರೂಪಿಸಿದರು.

ಟಾಪ್ ನ್ಯೂಸ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು

Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ

allu arjun

Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.